Today Horoscope: ಪ್ರದೋಷ ಪೂಜೆಯನ್ನು ಏಕೆ ಮಾಡಬೇಕು ? ಇದರಿಂದ ದೊರೆಯುವ ಫಲವೇನು ?

Oct 26, 2023, 8:54 AM IST

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ಶರದ್‌ ಋತು, ಆಶ್ವೀಜ ಮಾಸ, ಶುಕ್ಲ ಪಕ್ಷ, ಗುರುವಾರ,  ದ್ವಾದಶಿ-ತ್ರಯೋದಶಿ ತಿಥಿ, ಪೂರ್ವಾಭಾದ್ರ ನಕ್ಷತ್ರ.

ದ್ವಿದಳ ಧಾನ್ಯ ವ್ರತ ಎಂದರೇ, ಮಳೆ ಬಂದು ಧಾನ್ಯಗಳು ಇನ್ನೂ ಕೈಗೆ ಸಿಕ್ಕಿರುವುದಿಲ್ಲ. ಹಾಗಾಗಿ ಈ ಸಮಯದಲ್ಲಿ ಧಾನ್ಯಗಳ ಅಭಾವ ಇರುತ್ತದೆ. ಹಾಗಾಗಿ ಈ ದಿನದಿಂದ ಧಾನ್ಯಗಳನ್ನು ಬಿಟ್ಟು ಬೇರೆ ರೀತಿಯಾಗಿ ಆಹಾರವನ್ನು ತಯಾರಿಸಲಾಗುತ್ತದೆ. ಜೊತೆಗೆ ಪ್ರದೋಷ ಪೂಜೆಯನ್ನು ಮಾಡಲಾಗುತ್ತದೆ. ಪ್ರದೋಷ ವ್ರತವನ್ನು ತ್ರಯೋದಶಿ ವ್ರತ ಎಂದೂ ಕರೆಯುತ್ತಾರೆ. 

ಇದನ್ನೂ ವೀಕ್ಷಿಸಿ:  News Hour: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ ಆಪರೇಷನ್‌ ಹುಲಿ ಉಗುರು!