ಶ್ವಾಸಕೋಶದ ಕ್ಯಾನ್ಸರ್ ಆರೈಕೆಯಲ್ಲಿ ಮಹತ್ವದ ಸಾಧನೆ ಮಾಡಿದ IISc

ಶ್ವಾಸಕೋಶದ ಕ್ಯಾನ್ಸರ್ ಆರೈಕೆಯಲ್ಲಿ ಮಹತ್ವದ ಸಾಧನೆ ಮಾಡಿದ IISc

Published : Sep 29, 2023, 09:49 PM IST

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಶ್ವಾಸಕೋಶದ ಕ್ಯಾನ್ಸರ್‌ ಆರೈಕೆಯಲ್ಲಿ ಮಹತ್ಸಾಧನೆ ಮಾಡಿದ್ದಾರೆ
 

ಬೆಂಗಳೂರು (ಸೆ.29): ಆರಂಭಿಕ ಹಂತದ ಶ್ವಾಸಕೋಶದ ಕ್ಯಾನ್ಸರ್ ರೋಗನಿರ್ಣಯ ಮತ್ತು ಚಿಕಿತ್ಸೆಗಾಗಿ ಭಾರತೀಯ ವಿಜ್ಞಾನಿಗಳಾದ ಪ್ರೊ. ಅಶೋಕ್ ಎಂ. ರಾಯಚೂರು ಮತ್ತು IISc ಬೆಂಗಳೂರಿನ ಡಾ. ಜಯ ಪ್ರಕಾಶ್ ಅವರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ. ಕ್ಯಾನ್ಸರ್ ಆರೈಕೆಯ ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಇವರು ಮಾತನಾಡಿದ್ದಾರೆ.

Read more