Podcast: ಏಷ್ಯಾಡ್‌ನಲ್ಲಿ ಪದಕ ಬೇಟೆಯ ರೋಚಕ ಕಥೆ, ಏಷ್ಯಾನೆಟ್‌ ಜೊತೆ

Oct 11, 2023, 4:01 PM IST

ಬೆಂಗಳೂರು(ಅ.11): ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯನ್ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಬರೋಬ್ಬರಿ 41 ವರ್ಷಗಳ ಬಳಿಕ ಪುರುಷರ ಸಿಂಗಲ್ಸ್‌ನಲ್ಲಿ ಎಚ್ ಎಸ್ ಪ್ರಣಯ್ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಭಾರತದ ಪುರುಷ ಡಬಲ್ಸ್ ಜೋಡಿಯಾದ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಜೋಡಿ ಚಿನ್ನದ ಪದಕ ಜಯಿಸುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಡಬಲ್ಸ್ ಜೋಡಿ ಎನಿಸಿಕೊಂಡಿತು.

ಗುರು ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಪುಲ್ಲೇಲ ಗೋಪಿಚಂದ್, ಎಚ್ ಎಸ್ ಪ್ರಣಯ್, ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ-ಚಿರಾಗ್ ಶೆಟ್ಟಿ ಅವರ ಜತೆ ಏಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್‌ ಎಕ್ಸ್‌ಕ್ಯೂಟೀವ್ ಚೇರ್‌ಮನ್ ರಾಜೇಶ್ ಕಾಲ್ರಾ ಅವರು ನಡೆಸಿದ ಎಕ್ಸ್‌ಕ್ಲೂಸಿವ್ ಸಂದರ್ಶನ ಇಲ್ಲಿದೆ ನೋಡಿ.