18 ಹಾಲಿ ಶಾಸಕರಿಗಿಲ್ಲ ಟಿಕೆಟ್: ಇಲ್ಲಿದೆ ಬಿಜೆಪಿ ಹೈಕಮಾಂಡ್‌ ನಿರ್ಧಾರದ ಹಿಂದಿನ ಕಾರಣ

18 ಹಾಲಿ ಶಾಸಕರಿಗಿಲ್ಲ ಟಿಕೆಟ್: ಇಲ್ಲಿದೆ ಬಿಜೆಪಿ ಹೈಕಮಾಂಡ್‌ ನಿರ್ಧಾರದ ಹಿಂದಿನ ಕಾರಣ

Published : Apr 28, 2022, 05:23 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇದೆ. ಆಗಲೇ ಬಿಜೆಪಿ ಕ್ಷೇತ್ರವಾರು ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದೆ.  ಇನ್ನು, ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕಟ್ ಆಗುವ ಸಾಧ್ಯತೆಗಳಿವೆ. 

ಬೆಂಗಳೂರು, (ಏ.28): ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಮಾತ್ರ ಬಾಕಿ ಇದೆ. ಆಗಲೇ ಬಿಜೆಪಿ ಕ್ಷೇತ್ರವಾರು ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದೆ.  ಇನ್ನು, ಮುಂದಿನ ಅಂದ್ರೆ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕಟ್ ಆಗುವ ಸಾಧ್ಯತೆಗಳಿವೆ. 

18 ಹಾಲಿ ಬಿಜೆಪಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಇಲ್ಲ!?

ಹೌದು... 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೊಡದಂತೆ ನಾಯಕರೇ ಹೇಳಿದ್ದಾರಂತೆ. ನಿರೀಕ್ಷಿತ ಜನಪ್ರಿಯತೆ ಪಡೆಯುವಲ್ಲಿ ವಿಫಲವಾಗಿದ್ದರಿಂದ 18 ಹಾಲಿ ಶಾಸಕರಿಗೆ ಟಿಕೆಟ್ ನೀಡದಂತೆ ಸಲಹೆ ನೀಡಲಾಗಿದೆ. ರಾಜ್ಯ ಪ್ರವಾಸದ ವೇಳೆ ವರದಿ ಸಿದ್ಧ ಮಾಡಲಾಗಿದ್ದು, ಅದು ಹೈಕಮಾಂಡ್ ಕೈ ಸೇರಲಿದೆ. ಇದರಿಂದ ಆ 18 ಶಾಸಕರಿಗೆ ಟೆನ್ಷನ್ ಶರುವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more