ಇದು ಕುರ್ಚಿ ಕಾಳಗವಲ್ಲ,ಅವಳಿ ದಂಡನಾಯಕರ ಗೆರಿಲ್ಲಾ ವಾರ್!ಸಕ್ಸಸ್ ಮಂತ್ರವನ್ನೇ ಅಸ್ತ್ರವಾಗಿ ಹಿಡಿದಿದ್ದಾರೆ ಸಿದ್ದು,ಡಿಕೆಶಿ!

ಇದು ಕುರ್ಚಿ ಕಾಳಗವಲ್ಲ,ಅವಳಿ ದಂಡನಾಯಕರ ಗೆರಿಲ್ಲಾ ವಾರ್!ಸಕ್ಸಸ್ ಮಂತ್ರವನ್ನೇ ಅಸ್ತ್ರವಾಗಿ ಹಿಡಿದಿದ್ದಾರೆ ಸಿದ್ದು,ಡಿಕೆಶಿ!

Published : Apr 25, 2024, 05:18 PM ISTUpdated : Apr 25, 2024, 05:21 PM IST

ಲೋಕಯುದ್ಧದಲ್ಲೂ ಸದ್ದು ಮಾಡ್ತಿದೆ ಸಿದ್ದು Vs ಡಿಕೆ "ಸಿಎಂ ಪಟ್ಟ" ಫೈಟ್!
ಅವತ್ತು ಸಿಎಂ ಪಟ್ಟಕ್ಕೆ ಕುಸ್ತಿ.. ಕುಸ್ತಿಯ ಹಿಂದಿತ್ತು ವಿಜಯ ಮಂತ್ರದ ದೋಸ್ತಿ!
ಕುರ್ಚಿ ಕಾಳಗದ ನೆಪದಲ್ಲಿ ರಾಜ್ಯ ಗೆಲ್ಲುವ ತಂತ್ರ ಹೆಣೆದಿದ್ದರು ಸಿದ್ದು-ಡಿಕೆ..!

ಅಬ್ಬರದ ಪ್ರಚಾರಕ್ಕೆ ಈಗ ಬ್ರೇಕ್ ಬಿದ್ದಿದ್ದು, ಮತದಾನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. 2024 ಲೋಕ ಸಮರಕ್ಕೆ ಅಖಾಡ ಸಿದ್ಧವಾಗಿದೆ. ಇಷ್ಟು ದಿನ ಬಹಿರಂಗವಾಗಿ ಅಬ್ಬರದ ಪ್ರಚಾರ ಮಾಡಿದ್ದಾಯ್ತು. ಅಲ್ಲಲ್ಲಿ ಭರ್ಜರಿಯಾಗಿ ಕ್ಯಾಂಪೇನ್ ಮಾಡಿದ್ದೂ ಆಯ್ತು. ಈಗ ಅದೆಲ್ಲದಕ್ಕೂ ಬ್ರೇಕ್, ಈಗೇನಿದ್ದರೂ ಏಪ್ರಿಲ್ 26ಕ್ಕೆ ವೋಟ್(Vote) ಮಾಡೋದಕ್ಕೆ ಕೌಂಟ್ ಡೌನ್ ಶುರು. ರಾಜ್ಯದಲ್ಲಿ ಮೊದಲ ಹಂತದದಲ್ಲಿ 14 ಕ್ಷೇತ್ರಗಳಲ್ಲಿ, ಇದೇ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು ಹಾಸನ ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಈಗ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಹಾಕಲಾಗಿದೆ. ಹಾಗಂತ ಅಭ್ಯರ್ಥಿಗಳ ಪರ ಪ್ರಚಾರ(Campaign) ಕಾರ್ಯ ನಡೆಯುವುದೇ ಇಲ್ಲ ಅರ್ಥ ಅಲ್ಲ. ಅಭ್ಯರ್ಥಿಗಳು ಈಗ ಸ್ವತಃ ತಾವೇ ತಮ್ಮ ಕ್ಷೇತ್ರದದಲ್ಲಿರವ ಮನೆ ಮನೆಗೆ ತೆರಳಿ ಪ್ರಚಾರ ಮಾಡ್ತಾರೆ. ಇಲ್ಲಾ ಕಾರ್ಯಕರ್ತರು ಮನೆಗಳಿಗೆ ಹೋಗಿ ಮತದಾರರ ಮನವೋಲಿಸುವ ಪ್ರಯತ್ನ ಮಾಡುತ್ತಾರೆ. ಪ್ರತಿಯೊಬ್ಬ ಅಭ್ಯರ್ಥಿಗೂ ಇದು ಪ್ರತಿಷ್ಠೆಯ ಕಣವಾಗಿರುವುದರಿಂದ, ಗೆಲ್ಲೊದಕ್ಕೆ ಏನೆಲ್ಲ ಕಸರತ್ತುಗಳನ್ನ ಮಾಡ್ಬೇಕಾಗಿದೆಯೋ ಅದೆಲ್ಲವನ್ನೂ ಮಾಡಲಾಗ್ತಿದೆ. 

ಇದನ್ನೂ ವೀಕ್ಷಿಸಿ:  ನಾಲ್ಕು ಮಕ್ಕಳಿದ್ದರೂ ಪೂಜಾರಿ ಮಗಳ ಜೊತೆ ಲವ್..! ಅವನನ್ನ ಮುಗಿಸಲು ಇಡೀ ಕುಟುಂಬವೇ ಒಂದಾಗಿತ್ತು..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more