ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟ ಸುಳಿವು ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನ ಮೂಡಿಸಿದೆ.
ಬೆಂಗಳೂರು, (ಜ.25): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟ ಸುಳಿವು ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನ ಮೂಡಿಸಿದೆ.
Karnataka Politics ಮುಂದಿನ ಎಲೆಕ್ಷನ್‌ಗೆ ಡಿಕೆಶಿ, ಸಿದ್ದು ಬಳಿ ಟಿಕೆಟ್ ಬುಕ್ ಮಾಡಿಕೊಂಡ್ರಾ ಬಿಜೆಪಿ ಶಾಸಕರು?
ಕಾಂಗ್ರೆಸ್ ಸಂಪರ್ಕದಲ್ಲಿದ್ದಾರಾ ಬಿಜೆಪಿಯ ಇಬ್ಬರು ಹಾಲಿ ಸಚಿವರು? ಪ್ರಭಾವಿ ಸಮುದಾಯದ ಇಬ್ಬರು ಸಚಿವರಿಂದ ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.