ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ 2 ನಿರ್ಣಯ ಅಂಗೀಕಾರ: ಮೋದಿ ಮೋದಿ ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ

Published : Feb 23, 2024, 11:20 AM ISTUpdated : Feb 23, 2024, 11:23 AM IST

ರೈತರ ಗುಂಡಿಕ್ಕಿಕೊಂದ‌ ಸರ್ಕಾರ ಎಂದ ಕೃಷ್ಣ ಭೈರೇಗೌಡ 
ಬಿಜೆಪಿಗರ ಗಲಾಟೆ ಮಧ್ಯೆ ಕಲಾಪ ಹತ್ತು ನಿಮಿಷ ಮುಂದಕ್ಕೆ
ಬಳಿಕ ನಡೆದ ಸಂಧಾನ ಸಭೆಯೂ ವಿಫಲ,ಕಲಾಪ ಮುಂದಕ್ಕೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಫೈಟ್ ಜೋರಾಗ್ತಿದ್ದು, ಅನುದಾನ(Grants) ವಿಚಾರದಲ್ಲಿ ಕೇಂದ್ರದ ಜತೆ ರಾಜ್ಯ ಸರ್ಕಾರದ(State government) ಗುದ್ದಾಟ ನಡೆಸುತ್ತಿದೆ. ಕೇಂದ್ರದ ವಿರುದ್ಧ ವಿಧಾನಸಭೆಯಲ್ಲಿ(Vidhanasabhe) 2 ನಿರ್ಣಯ ಅಂಗೀಕಾರ ಮಾಡಲಾಗಿದೆ. ಅನುದಾನ ತಾರತಮ್ಯ ಸರಿಪಡಿಸುವಂತೆ ಒಂದು ನಿರ್ಣಯ ಕೈಗೊಂಡ್ರೆ, ಸ್ವಾಮಿನಾಥನ್ ವರದಿ ಅನುಷ್ಠಾನ, MSP ಬೆಂಬಲ ಬೆಲೆ ನೀಡುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಎರಡು ಅಂಶಗಳ ಜಾರಿಗೆ ಆಗ್ರಹಿಸಿ ಕೇಂದ್ರಕ್ಕೆ ಶಿಫಾರಸ್ಸು ಕಳಿಸಲು ನಿರ್ಧಾರ ಮಾಡಲಾಗಿದೆ. ಸಿಲೇಬಸ್‌ನಲ್ಲಿ ಇಲ್ಲದ ವಿಷಯ ನೋಡಿ ಬಿಜೆಪಿ ಕಂಗಾಲಾಗಿದೆ. ಹೀಗಾಗಿ ಏಕಾಏಕಿ ಮಂಡಿಸಿದ ನಿರ್ಣಯಕ್ಕೆ ಬಿಜೆಪಿ(BJP) ಕೆಂಡಾಮಂಡಲವಾಗಿದೆ. ನಿರ್ಣಯದ ವಿರುದ್ಧ ಸದನದ ಬಾವಿಗಿಳಿದು ಹೋರಾಟ ಮಾಡಿದೆ. ಮೋದಿ ಮೋದಿ(Narendra Modi) ಎಂದು ಘೋಷಣೆ ಕೂಗಿ ಬಿಜೆಪಿ ಪ್ರತಿರೋಧ ವ್ಯಕ್ತವಾಗಿದ್ದು, ಈಗ ಸದನದಲ್ಲೂ ನಿರ್ಣಯ ಮಂಡನೆಯಾಗಿದೆ. ಜೊತೆಗೆ ಪಂಜಾಬ್ ರೈತರ ಪರ ನಿರ್ಣಯ ಪಾಸ್ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಮೋದಿ ಅಧ್ಯಕ್ಷತೆಯಲ್ಲಿ ಮಂತ್ರಿ ಪರಿಷತ್ ಸಭೆ!

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more