2023 ನನ್ನ ಜೀವನದ ಕೊನೆಯ ಹೋರಾಟ: ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

2023 ನನ್ನ ಜೀವನದ ಕೊನೆಯ ಹೋರಾಟ: ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ

Published : Aug 24, 2021, 06:47 PM IST

2023 ನನ್ನ ಜೀವನದ ಕೊನೆಯ ಹೋರಾಟ.  2023 ಚುನಾವಣೆಯಲ್ಲಿ ನನಗೊಂದು ಅವಕಾಶ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಹಾವೇರಿ, (ಆ.24): 2023 ನನ್ನ ಜೀವನದ ಕೊನೆಯ ಹೋರಾಟ.  2023 ಚುನಾವಣೆಯಲ್ಲಿ ನನಗೊಂದು ಅವಕಾಶ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ ಕೊಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

ಬೆಂಗಳೂರಿನಿಂದ ಗದಗ ತನಕ ಕರೆಯಿಸಿ ಕುಮಾರಸ್ವಾಮಿಗೆ ಅವಮಾನ ಮಾಡಿದ್ರಾ?

ಹಾವೇರಿಯಲ್ಲಿ ಮಾತನಾಡಿದ ಎಚ್‌ಡಿ ಕುಮಾರಸ್ವಾಮಿ,  ನನ್ನ ಜೀವನದ ಕೊನೆಯ ಹೋರಾಟ. ನಿಮ್ಮ ಬದುಕು ಸರಿಪಡಿಸಲು ನನಗೊಂದು ಪೂರ್ಣ ಸರ್ಕಾರ ಕೊಡಿ. ನನ್ನನ್ನು ಸಿಎಂ ಮಾಡಿ ಎಂದು ನಾನು ಕೇಳಲ್ಲ  ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾದ್ರೆ, 2023 ರಲ್ಲಿ ನಡೆಯುವ ಚುನಾವಣೆ ಕುಮಾರಸ್ವಾಮಿಗೆ ಕೊನೆ ಎಲೆಕ್ಷನ್ ಆಗುತ್ತಾ..? ಮುಂದೆ ಅವರು ಚುನಾವಣೆಗೆ ಸ್ಪರ್ಧೆ ಮಾಡೋಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?