Lok Sabha Elections 2024: 2ನೇ ಹಂತದ ಮತಜಾತ್ರೆಗೆ ಕರ್ನಾಟಕ ಸಜ್ಜು! 'ಉತ್ತರ' ಕಾಂಗ್ರೆಸ್ಸಿಗಾ..? ಬಿಜೆಪಿಗಾ..?

Lok Sabha Elections 2024: 2ನೇ ಹಂತದ ಮತಜಾತ್ರೆಗೆ ಕರ್ನಾಟಕ ಸಜ್ಜು! 'ಉತ್ತರ' ಕಾಂಗ್ರೆಸ್ಸಿಗಾ..? ಬಿಜೆಪಿಗಾ..?

Published : May 06, 2024, 11:26 AM ISTUpdated : May 06, 2024, 11:27 AM IST

2 ನೇ ಹಂತದ ಮತಜಾತ್ರೆಗೆ ಕರ್ನಾಟಕ ಸಜ್ಜಾಗಿದೆ. ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯಲಿದ್ದು, ಉತ್ತರ ಕರ್ನಾಟಕ ವ್ಯಾಪ್ತಿಯ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 

2 ನೇ ಹಂತದ ಮತಜಾತ್ರೆಗೆ ಕರ್ನಾಟಕ ಸಜ್ಜಾಗಿದೆ. ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ (Lok Sabha Elections 2024) ವೋಟಿಂಗ್ ನಡೆಯಲಿದ್ದು, ಉತ್ತರ ಕರ್ನಾಟಕ(North Karnataka) ವ್ಯಾಪ್ತಿಯ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನಾಳೆ ಬೆ.7 ರಿಂದ ಸ.6 ರವರೆಗೆ ಮತದಾನ ನಡೆಯಲಿದ್ದು, 227 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 2 ಕೋಟಿ 59 ಲಕ್ಷ ಮತದಾರರು ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ನಿನ್ನೆ ಸಂಜೆಯಿಂದ 14 ಕ್ಷೇತ್ರದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳಿಗೆ ಮನೆ-ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ ನಿನ್ನೆ ಸಂಜೆ 6 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇನ್ನು ಕಾಂಗ್ರೆಸ್-ಬಿಜೆಪಿ (Congress-BJP) ಮಧ್ಯೆ ನೇರಾನೇರ ಹಣಾಹಣಿ ಏರ್ಪಟ್ಟಿದ್ದು, ಮೈತ್ರಿ ಇದ್ದರೂ 14 ಕ್ಷೇತ್ರಗಳಲ್ಲಿ ಬಿಜೆಪಿಗರೇ ಸ್ಪರ್ಧೆ ಮಾಡಿದ್ದಾರೆ. ಇದರಿಂದಾಗಿ  ‘ಉತ್ತರ’.. ಕಾಂಗ್ರೆಸ್ಸಿಗಾ..? ಬಿಜೆಪಿಗಾ..? ಎನ್ನುವ ಚರ್ಚೆ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  Prajwal Revanna : ಅಪ್ಪ ಅರೆಸ್ಟ್‌ ಆದ್ರೂ.. ಮಗನ ಬಂಧನ ಯಾವಾಗ? ಇಂದು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ?

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?