4 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ

4 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ

Published : Feb 23, 2026, 01:44 PM IST

ಉತ್ತರ ಪ್ರದೇಶದ ಚುನಾವಣಾ ಯುದ್ಧ ಗೆಲ್ಲಲು ಯೋಗಿ ಆದಿತ್ಯನಾಥ್ 'ಪತ್ರ ತಂತ್ರ' ಎಂಬ ಹೊಸ ಬ್ರಹ್ಮಾಸ್ತ್ರವನ್ನು ಬಳಸುತ್ತಿದ್ದಾರೆ. ಮೋದಿ ಅವರ 'ಮನ್ ಕಿ ಬಾತ್' ಮಾದರಿಯಲ್ಲಿ, ಈ ಪತ್ರಗಳ ಮೂಲಕ ಜನಸಂಪರ್ಕ ಸಾಧಿಸುತ್ತಿದ್ದು, ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಸಜ್ಜಾಗಿದ್ದಾರೆ. 

ಯುಪಿ ಮಹಾಯುದ್ಧ.. ಬಾಬಾ ಕೈನಲ್ಲಿ ಲೇಖನಿ ಬ್ರಹ್ಮಾಸ್ತ್ರ..! 4 ತಿಂಗಳು..16 ಲೆಟರ್​.. ಆದಿತ್ಯನಾಥ್ ಪತ್ರ ತಂತ್ರ ರಹಸ್ಯ..! ‘ಆ’ ಮಹಾಶಕ್ತಿಯನ್ನ ಪದೇ ಪದೇ ಭೇಟಿಯಾಗ್ತಿರೋದ್ಯಾಕೆ ಯೋಗಿ..? ಉತ್ತರ ಪ್ರದೇಶದಲ್ಲಿ ವಿಜಯ ವಿಕ್ರಮರಾಗಲು ಸಿದ್ಧವಾಗ್ತಿದೆ ಸೂತ್ರ..! ಇದೇ ಇವತ್ತಿನ ಸುವರ್ಣ ಸ್ಪೆಷಲ್ ಯೋಗಿ ಬಾಬಾ.. ಖಡ್ಗ ಲೇಖನಿ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more