40% ಕಮಿಷನ್ ಆರೋಪ: ಇದಕ್ಕೆ ಇನ್ನೇನು ಸಾಕ್ಷಿ ಬೇಕು,  ತನಿಖೆಗೆ ಆಗ್ರಹಿಸಿದ ಪ್ರಿಯಾಂಕ್ ಖರ್ಗೆ

40% ಕಮಿಷನ್ ಆರೋಪ: ಇದಕ್ಕೆ ಇನ್ನೇನು ಸಾಕ್ಷಿ ಬೇಕು, ತನಿಖೆಗೆ ಆಗ್ರಹಿಸಿದ ಪ್ರಿಯಾಂಕ್ ಖರ್ಗೆ

Published : Aug 24, 2022, 08:01 PM IST

ಸಚಿವ ಮುನಿರತ್ನ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ,  ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

ಬೆಂಗಳೂರು, (ಆಗಸ್ಟ್.24): ಕರ್ನಾಟಕದಲ್ಲಿ ಕಮಿಷನ್​ ಬಾಂಬ್ ಮತ್ತೆ ಬಿರುಗಾಳಿ ಎಬ್ಬಿಸುತ್ತಿದೆ​. ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಅವರು ಮತ್ತಷ್ಟು ಕಮೀಷನ್ ಬಗ್ಗೆ ಮತ್ತಷ್ಟು ಗಂಭೀರ ಆರೋಪಗಳನ್ನ ಮಾಡಿದ್ದಾರೆ.

ಪರ್ಸೆಂಟೇಜ್ ಕಲೆಕ್ಟ್‌ ಮಾಡದಿದ್ರೆ ಅಧಿಕಾರಿಗಳು ಸಸ್ಪೆಂಡ್‌: ಈ ಆರೋಪಕ್ಕೆ ಮುನಿರತ್ನ ಹೇಳಿದ್ದಿಷ್ಟು

ಅದರಲ್ಲೂ ಬಹಿರಂಗವಾಗಿಯೇ ಸಚಿವ ಮುನಿರತ್ನ ವಿರುದ್ಧ ಆರೋಪ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ,  ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more