5 State Election Results: ಕಾಲೆಳೆದ ಖಾದರ್‌ಗೆ ಜೈ ಶ್ರೀರಾಮ್‌  ಘೋಷಣೆ!

5 State Election Results: ಕಾಲೆಳೆದ ಖಾದರ್‌ಗೆ ಜೈ ಶ್ರೀರಾಮ್‌  ಘೋಷಣೆ!

Published : Mar 10, 2022, 04:57 PM IST

* ಕಲಾಪ ಆರಂಭದಲ್ಲಿ ಕಾಂಗ್ರೆಸ್ ಕಾಲೆಳೆದ ಬಿಜೆಪಿ
* ಪಂಚರಾಜ್ಯ ಚುನಾವಣಾ ಫಲಿತಾಂಶದ ಬಗ್ಗೆ ಕಾಲೆಳೆದ ಬಿಜೆಪಿ
*  ಸದನ ಆರಂಭ ಆಗುತ್ತಿದ್ದಂತೆ ಈ ಬಗ್ಗೆ ಮಾತನಾಡಲು ಎದ್ದು ನಿಂತ ಯತ್ನಾಳ
* ಸದನದಲ್ಲಿಯೂ  ಪಂಚರಾಜ್ಯ  ಫಲಿತಾಂಶದ್ದೇ ಸದ್ದು

ಬೆಂಗಳೂರು(ಮೇ 10) ಕಲಾಪದಲ್ಲಿಯೂ (Karnataka Assembly) ಪಂಚರಾಜ್ಯ  ಚುನಾವಣೆ ಫಲಿತಾಂಶದ (5 State Election Results) ಕೂಗು ಎದ್ದಿದೆ.  ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ನಾಯಕರು ಕಾಲು ಎಳೆದುಕೊಂಡಿದ್ದಾರೆ.

Election Result 2022 ಮೊಬೈಲ್ ರಿಪೇರಿ ಶಾಪ್ ಮಾಲೀಕ ಆಪ್ ಆಭ್ಯರ್ಥಿ ಮುಂದೆ ಸೋತ ಹಾಲಿ ಸಿಎಂ ಚರಣ್‌ಜಿತ್ ಸಿಂಗ್ ಚನಿ!

ಈ ವೇಳೆ ಯತ್ನಾಳ್ ಗೆ  ಕಾಂಗ್ರೆಸ್ ನೆನಪಲ್ಲದೆ ಬೇರೆ ಏನು ನೆನಪಿಲ್ಲ  ಎಂದ ಯು.ಟಿ ಖಾದರ್ ಹೇಳಿದ್ದಕ್ಕೆ ಯತ್ನಾಳ್ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ಕತೆ ಮುಗಿಯಿತಲ್ಲ ಖಾದರ್ ಅವರೇ ಎಂದಾಗ ಈಶ್ವರಪ್ಪ ಮಾತಿಗೆ ನಿಂತರು.. ನೀವು ಎಷ್ಟು ಮಾಡಿದರೂ ಸಿಎಂ ಆಗಲ್ಲ ಎಂದು ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more