ಕೆಸಿಆರ್‌ನಿಂದ 500 ಕೋಟಿ ಆಫರ್ ಆರೋಪ: ಶಾಸಕ ಜಮೀರ್‌ ಖಾನ್ ಹೇಳಿದ್ದೇನು?

ಕೆಸಿಆರ್‌ನಿಂದ 500 ಕೋಟಿ ಆಫರ್ ಆರೋಪ: ಶಾಸಕ ಜಮೀರ್‌ ಖಾನ್ ಹೇಳಿದ್ದೇನು?

Published : Jan 21, 2023, 11:09 AM ISTUpdated : Jan 21, 2023, 11:26 AM IST

ತೆಲಂಗಾಣ ಸಿಎಂ ಕೆಸಿಆರ್ ಭೇಟಿಯಾಗಿದ್ದು ನಿಜ, ಆದ್ರೆ ನನಗೆ ಯಾವುದೇ ಆಫರ್‌ ಬಂದಿಲ್ಲ ಎಂದು ಶಾಸಕ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.
 

ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ 500 ಕೋಟಿ ಆಫರ್‌ ವಿಚಾರವಾಗಿ ಮೈಸೂರಿನಲ್ಲಿ ಶಾಸಕ ಜಮೀರ್‌ ಅಹ್ಮದ್‌ ಸ್ಪಷ್ಟನೆ ನೀಡಿದ್ದಾರೆ. 500 ಕೋಟಿ ಆಫರ್‌ ಬಗ್ಗೆ ಗೊತ್ತಿಲ್ಲ, KCR  ಭೇಟಿ ವೇಳೆ ರಾಜಕೀಯ ಬಗ್ಗೆ ಚರ್ಚಿಸಿಲ್ಲ ಎಂದು ತಿಳಿಸಿದ್ದಾರೆ. ತಾಂಡೂರು ಶಾಸಕ ರೋಹಿತ್‌ ರೆಡ್ಡಿ ನನ್ನ ಸ್ನೇಹಿತ. ಕೆಸಿಆರ್‌  ಭೇಟಿಯಾಗುವಂತೆ ರೋಹಿತ್‌ ಹೇಳಿದ್ರು ಎಂದರು. KCR ಬೇರೆ, ಪಕ್ಷಕ್ಕೂ ನಮಗೂ ಅವರಿಗೂ ಸಂಬಂಧ ಇಲ್ಲ ಎಂದರು.

ಜೆಡಿಎಸ್‌ ಕಿಂಗ್‌ ಮೇಕರ್‌ ಮಾಡಲು ಕೆಸಿಆರ್‌ ತಂತ್ರ: ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಸಲು 500 ಕೋಟಿ ಸುಪಾರಿ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more