Pancharatna Rathayatre: ರಾಜ್ಯದ 6 ಕೋಟಿ ಜನರೇ ನಮ್ಮ ಕಾರ್ಯಕರ್ತರು ಕುಮಾರಸ್ವಾಮಿ

Pancharatna Rathayatre: ರಾಜ್ಯದ 6 ಕೋಟಿ ಜನರೇ ನಮ್ಮ ಕಾರ್ಯಕರ್ತರು ಕುಮಾರಸ್ವಾಮಿ

Published : Nov 26, 2022, 06:06 PM IST

ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯದ 6 ಕೋಟಿ ಜನತೆಯೇ ನಮ್ಮ ಕಾರ್ಯಕರ್ತರು, ಅವರೇ ನಮ್ಮನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ (ನ.26): ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಲ್ಕನೇ ದಿನದ ಪಂಚರತ್ನ ರಥಯಾತ್ರೆ ನಡೆಯುತ್ತಿದೆ. ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆಯುತ್ತಿರುವ ರಥಯಾತ್ರೆಯು ನಡೆಯುತ್ತಿದ್ದು, ಇಲ್ಲಿನ ಎಲ್ಲ ಮುಂಬರುವ ಚುನಾವಣೆ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಹಲವು ಸಮಸ್ಯೆಗಳು ತಾಂಡವಾಡುತ್ತಿದ್ದು, ಎಲ್ಲ ಸಮಸ್ಯೆಗೆ ಜೆಡಿಎಸ್‌ ಸರ್ಕಾರ ಪರಿಹಾರ ಕಲ್ಪಿಸಲಿದೆ. ನಮ್ಮ ರಾಜ್ಯದ  6 ಕೋಟಿ ಜನತೆಯೇ ನಮ್ಮ ಕಾರ್ಯಕರ್ತರು, ಅವರೇ ನಮ್ಮನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಬಾರಿ ಗೌರಿಬಿದನೂರು ಕ್ಷೇತ್ರದಲ್ಲಿ ಕೆಲವೇ ಮತಗಳ ಅಂತರದಲ್ಲಿ ನಮ್ಮ ಅಭ್ಯರ್ಥಿ ನರಸಿಂಹಮೂರ್ತಿ ಸೋತಿದ್ದರು. ಬೆಂಗಳೂರಿನಿಂದ ಕೆಲವರು ಹಣ ಇಟ್ಟುಕೊಂಡು ಬಂದು ಚುನಾವಣೆ ವೇಳೆ ಹಣವನ್ನು ಚೆಲ್ಲಿ ಗದ್ದು ನಂತರ ಈ ಕಡೆಗೆ ಮುಖ ಮಾಡದೇ ಹೋಗುತ್ತಿದ್ದಾರೆ. ಈ ಬಾರಿ ಜನರ ಆಶೀರ್ವಾದದೊಂದಿಗೆ ವಿಜಯಶಾಲಿ ಆಗಲಿದ್ದಾರೆ. ಜೆಡಿಎಸ್‌ನಿಂದ ಯಾವುದೇ ತಂತ್ರ ಮತ್ತು ಕುತಂತ್ರವನ್ನು ಮಾಡದೇ ಜನರ ಬಳಿಯೇ ಹೋಗಿ ಕೆಲಸ ಮಾಡುತ್ತೇವೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more