Jul 31, 2020, 10:59 PM IST
ಬೆಂಗಳೂರು,(ಜುಲೈ.31): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ನಡುವೆ ಆರೋಪ-ಪ್ರತ್ಯಾರೋಪ ತಾರಕ್ಕೇರಿದೆ.
ಅಡ್ಜೆಸ್ಟ್ಮೆಂಟ್ ಪಾಲಿಟಿಕ್ಸ್ : ಹಲ್ ಚಲ್ ಎಬ್ಬಿಸಿದ ಯೋಗೇಶ್ವರ್ ವಿಡಿಯೋ ಬಾಂಬ್...!
ಅಲ್ಲದೇ ಡಿಕೆ ಶಿವಕುಮಾರ್ ವಿರುದ್ಧ ಯೋಗೇಶ್ವರ್ ವಿಡಿಯೋ ಬಾಂಬ್ ಸಿಡಿಸಿದ್ದು, ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.