ಇದೇ ನೋಡಿ ಅಭಿನಂದನ್ ಹೊಡೆದುರುಳಿಸಿದ F16 ಯುದ್ಧ ವಿಮಾನ! Aero India Air Show 2025 Bangalore | Suvarna News

Published : Feb 12, 2025, 02:01 PM IST

ವಿಂಗ್ ಕಮಾಂಡರ್ ಅಭಿನಂದನ್ ಅವರು ಹೊಡೆದುರುಳಿಸಿದ ಪಾಕಿಸ್ತಾನದ F16 ಯುದ್ಧ ವಿಮಾನದ ಬಗ್ಗೆ ಮಾಹಿತಿ ನೀಡಲಾಗಿದೆ. ಅಮೆರಿಕದ F16 ಏರ್ ಶೋನಲ್ಲಿ ಸಾಹಸ ಪ್ರದರ್ಶನ ನೀಡುತ್ತದೆ. ಆದರೆ ಈ ವಿಮಾನವನ್ನು ಭಾರತದ ಮಿಗ್ 21 ವಿಮಾನದಿಂದ ಹೊಡೆದುರುಳಿಸಿದ್ದು ಇತಿಹಾಸ. ಬಾಲಾಕೋಟ್ ಏರ್ ಸ್ಟ್ರೈಕ್ ನೆನಪುಗಳು ಜನರ ಮನಸ್ಸಿನಲ್ಲಿ ಈಗಲೂ ಹಸಿರಾಗಿವೆ. ಏರೋ ಇಂಡಿಯಾದಲ್ಲಿ ಗಮನಸೆಳೆಯುತ್ತಿವೆ ವಿವಿಧ ಪ್ರದರ್ಶನ ಮಳಿಗೆಗಳು. ಈ ಬಾರಿ ಏರೋ ಇಂಡಿಯಾದಲ್ಲಿ ಪಾಲ್ಗೊಂಡ 90 ದೇಶಗಳು. ಪ್ರದರ್ಶನ ಮಳಿಗೆಗಳಲ್ಲಿ ಗಮನಸೆಳೆಯುತ್ತಿದೆ ಆಲ್ಫಾ ಡಿಸೈನ್ ಟೆಕ್ನಾಲಜಿ. ಬೆಂಗಳೂರಿನ ಆಲ್ಫಾ ಡಿಸೈನ್ ಟೆಕ್ನಾಲಜಿಯಿಂದ ವಿವಿದ ತಂತ್ರಜ್ಞಾನಗಳ ಅನ್ವೇಷಣೆ. ನಮ್ಮ ದೇಶದೊಳಗೆ ನುಸುಳುವ ಶತ್ರು ರಾಷ್ಟ್ರಗಳನ್ನು ದೂರದಿಂದಲೆ ಕ್ಯಾಚ್ ಮಾಡಲು ತಂತ್ರಜ್ಞಾನ ಡೆವಲಪ್. ಲಾಂಗ್ ರೈಸ್ ಕ್ಯಾಮರಾ ಮೂಲಕ 40 ಕಿಮೀ ದೂರದಿಂದ ಶತ್ರುಗಳನ್ನು ಪತ್ತೆಹಚ್ಚಬಹುದು. ಯುದ್ದ ಟ್ಯಾಂಕ್ ಮೇಲೆ, ಲ್ಯಾಂಡ್ ಗಳಲ್ಲು ಕೂಡ ಸಿಸ್ಟಂ ಮೂಲಕ ಪತ್ತೆ. ರಾತ್ರಿ ಸಮಯದಲ್ಲಿ ಸಹಕಾರಿಯಾಗುವ ಹೊಸ ತಂತ್ರಜ್ಞಾನ https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more