ABVP Protest Belagavi: ಭಿಕ್ಷಾಟನೆ ಮೂಲಕ ಹೆಬ್ಬಾಳ್ಕರ್ ಮನೆ ಮುಂದೆ ABVP ಕಾರ್ಯಕರ್ತರ ಪ್ರತಿಭಟನೆ

Published : Feb 27, 2025, 03:00 PM IST

ರಾಜ್ಯ ಸರ್ಕಾರ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಳಗಾವಿಯ ನಿವಾಸದ ಮುಂದೆ ಎಬಿವಿಪಿ ಕಾರ್ಯಕರ್ತರು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮತ್ತು ಸಚಿವ ಎಂ.ಸಿ ಸುಧಾಕರ್ ಅವರ ಹೆಸರುಗಳನ್ನು ಹೇಳಿ ಪ್ರತಿಭಟನಾಕಾರರು ಭಿಕ್ಷೆ ಬೇಡುತ್ತಿರುವುದು ಹೈಡ್ರಾಮಾಕ್ಕೆ ಕಾರಣವಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more