ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

ಪಾರ್ಲಿಮೆಂಟ್‌ ಭದ್ರತಾ ಲೋಪಕ್ಕೆ ರಾಜ್ಯದ ನಂಟು: ಪ್ರತಾಪ್ ಸಿಂಹ ಕಚೇರಿಯಿಂದ ಮನೋರಂಜನ್‌ಗೆ ಸಿಕ್ಕಿತಾ ಪಾಸ್ ?

Published : Dec 14, 2023, 11:51 AM IST

ರಾಜಕೀಯ ಸಮರಕ್ಕೆ ಕಾರಣವಾದ ಸಂಸತ್ ಪ್ರಕರಣ 
ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ 
ಪಾಸ್ ಕೊಟ್ಟಿದ್ದೇಕೆ ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್ 

ಪಾರ್ಲಿಮೆಂಟ್ ಭದ್ರತಾ ಲೋಪಕ್ಕೆ ರಾಜ್ಯದ ನಂಟು ಇದೆ ಎಂದು ಹೇಳಲಾಗುತ್ತಿದೆ. ಸಂಸತ್‌ಗೆ(Parliment) ನುಗ್ಗಿದ A2 ಆರೋಪಿ ಮೈಸೂರು ಮೂಲದವನು ಎನ್ನಲಾಗ್ತಿದೆ. ಪ್ರತಾಪ್ ಸಿಂಹ(Pratap Simha) ಕಚೇರಿಯಿಂದ ಮನೋರಂಜನ್‌ಗೆ(Manoranjan) ಪಾಸ್ ಸಿಕ್ಕಿದೆ ಎಂದು ಆರೋಪಿಸಲಾಗಿದೆ. ಮನೋರಂಜನ್‌ಗೆ ಪ್ರತಾಪ್ ಸಿಂಹ ಪಿಎ ಪರಿಚಯವಿದೆ ಎಂದು ಹೇಳಲಾಗ್ತಿದೆ. ಈ ಮೂಲಕ ಸಾಗರ್ ಶರ್ಮಾಗೂ ಪಾಸ್ ಸಿಕ್ಕಿದೆ. ಪ್ರತಾಪ್ ಸಿಂಹ ಪಾಸ್ ಸಿಕ್ಕಿದ್ದೇ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ. ಪಾಸ್(Pass) ಕೊಟ್ಟ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಮುಗಿಬಿದ್ದಿದೆ. ಪಾಸ್ ಕೊಟ್ಟಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡುತ್ತಿದೆ. ಸಂಪೂರ್ಣ ಭದ್ರತಾ ವ್ಯವಸ್ಥೆಯ ಲೋಪ. ಪಾಸ್ ಕೊಟ್ಟ ಪ್ರತಾಪ ಸಿಂಹರನ್ನು ವಿಚಾರಣೆ ಮಾಡಿ. ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ವೀಕ್ಷಿಸಿ:  ಸದನದೊಳಗೆ ದುಷ್ಕರ್ಮಿ ಸ್ಮೋಕ್ ಬಾಂಬ್ ತಂದಿದ್ದೇಗೆ..? 2001ರ ಬಳಿಕ ಮತ್ತೆ ಪಾರ್ಲಿಮೆಂಟ್‌ನಲ್ಲಿ ಭದ್ರತಾ ಲೋಪ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more