Eshwara Khandre: ಯಾರೂ ಕಲ್ಲು ತೂರಾಟ ಮಾಡಿದ್ದಾರೊ ಅವರ ಮೇಲೆ ಕ್ರಮ ಆಗುತ್ತೆ | Kannada News | Suvarna News

Published : Feb 12, 2025, 09:00 PM IST

ಮೈಸೂರಿನ ಉದಯಗಿರಿಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಚಿವ ಈಶ್ವರ ಖಂಡ್ರೆ, ಯಾರೂ ಕಲ್ಲು ತೂರಾಟ ಮಾಡಿದ್ದಾರೊ ಅವರ ಮೇಲೆ ಕ್ರಮ ಆಗುತ್ತೆ, ಬಿಜೆಪಿಯವರಿಗೆ ವಿನಾಕಾರಣ ಸುಳ್ಳು ಆರೋಪ ಮಾಡುವುದು ಚಾಳಿ ಆಗಿಬಿಟ್ಟಿದೆ. ಅವರೇ ಅಪರಾಧ ಮಾಡ್ತಾರೆ, ದೂರು ಕೋಡ್ತಾರೆ, ಅವರೇ ತೀರ್ಪು ಕೊಡ್ತಾರೆ ಎಂದು ಕಿಡಿಕಾರಿದ್ದಾರೆ. ಬಿಜೆಪಿಯವರಿಗೆ ಏನು ನೈತಿಕತೆ ಇದೆ? ಬಿಜೆಪಿಯವರ ಹೇಳಿಕೆಗೆ ಯಾವುದೆ ಮಹತ್ವ ನೀಡುವ ಅವಶ್ಯಕತೆ ಇಲ್ಲಾ ಎಂದು ಖಂಡ್ರೆ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರವಾಗಿ ಮಾತನಾಡಿದ ಖಂಡ್ರೆ, ನಾಯಕತ್ವದ ಕುರಿತಾಗಿ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಈಗಾಗಲೇ ಯಾವುದೆ ಪ್ರತಿಕ್ರಿಯೆ ನೀಡದಂತೆ ವರಿಷ್ಠರು ಸೂಚನೆ ನೀಡಿದ್ದಾರೆ, ಎಂದು ಪ್ರತಿಕ್ರಿಯೆ ‌ನೀಡದೆ ತೆರಳಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
Read more