ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜೊತೆ ಹೆಜ್ಜೆ!

ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ರಮ್ಯಾ ಪ್ರತ್ಯಕ್ಷ, ರಾಹುಲ್ ಗಾಂಧಿ ಜೊತೆ ಹೆಜ್ಜೆ!

Published : Oct 22, 2022, 07:46 PM IST

ನಿನ್ನೆ ಪುನೀತ ಪರ್ವ ಕಾರ್ಯಕ್ರಮದಲ್ಲಿ ಸ್ಟೇಜ್ ಮೇಲೆ ಹೆಜ್ಜೆ ಹಾಕುವ ಮೂಲಕ ಮತ್ತೆ ಹೊಸ ಸಂಚಲನ ಸೃಷ್ಟಿಸಿದ್ದ ನಟಿ ರಮ್ಯಾ ಇಂದು ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ. ರಾಹುಲ್ ಗಾಂಧಿ ಜೊತೆ ನಟಿ ರಮ್ಯಾ ನಡಿಗೆ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ

ಪುನೀತ ಪರ್ವ ಕಾರ್ಯಕ್ರಮದಲ್ಲಿ ಸ್ಟೇಜ್ ಮೇಲೆ ಸ್ಟೆಪ್ಸ್ ಹಾಕಿ ಎಲ್ಲರ ಮನಗೆದ್ದಿದ್ದ ನಟಿ ರಮ್ಯಾ ಇಂದು ರಾಯಚೂರಿನಲ್ಲಿ ಸಂಚರಿಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ರಾಹುಲ್ ಗಾಂಧಿ ಜೊತೆ ಭಾರತ್ ಜೊಡೋ ಯಾತ್ರೆಯಲ್ಲಿ ರಮ್ಯಾ ಹೆಜ್ಜೆ ಹಾಕಿದ್ದಾರೆ. ನಟಿ ರಮ್ಯಾ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸುತ್ತಾ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಇತ್ತೀಚೆಗೆ ಕಾಂಗ್ರೆಸ್‌ನಿಂದ ದೂರ ಉಳಿದುಕೊಂಡಿದ್ದ ರಮ್ಯಾ ಇದೀಗ ಮತ್ತೆ ಕಾಂಗ್ರೆಸ್ ಜೊತೆ ಕಾಣಿಸಿಕೊಂಡಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more