ಚುನಾವಣೆ ಸೋಲಿನ ಬಳಿಕ ಮಂಡ್ಯದಿಂದಲೇ ದೂರವುಳಿದಿದ್ದ ರಮ್ಯಾ: ಈ ಬಾರಿ ಮತ ಹಾಕ್ತಾರಾ?

ಚುನಾವಣೆ ಸೋಲಿನ ಬಳಿಕ ಮಂಡ್ಯದಿಂದಲೇ ದೂರವುಳಿದಿದ್ದ ರಮ್ಯಾ: ಈ ಬಾರಿ ಮತ ಹಾಕ್ತಾರಾ?

Published : May 09, 2023, 04:05 PM IST

ಚುನಾವಣೆ ಸೋಲಿನ ಬಳಿಕ ಮಂಡ್ಯದಿಂದಲೇ ದೂರವುಳಿದ ರಮ್ಯಾ
ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಮಂಡ್ಯಕ್ಕೆ ಬಂದಿದ್ದ ನಟಿ
ಈ ಬಾರಿ ಮತ ಹಾಕಲು ಬರ್ತಾರ ಸ್ಯಾಂಡಲ್‌ವುಡ್ ಕ್ವೀನ್?

ಮಂಡ್ಯ: ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬಂದ ಸ್ಟಾರ್ ನಟಿ ರಮ್ಯಾ ಮತದಾನ ಮಾಡಲು ಬರ್ತಾರ ಎಂಬ ಪ್ರಶ್ನೆ ಇದೀಗ ಮೂಡಿದೆ. ಕಳೆದ 2-3 ಚುನಾವಣೆಗಳಲ್ಲಿ ಮೋಹಕ ತಾರೆ ಮತವನ್ನು ಹಾಕಿರಲಿಲ್ಲ. ಹಾಗಾಗಿ ಈ ಬಾರಿ ಮತ ಹಾಕಲು ಸ್ಯಾಂಡಲ್‌ವುಡ್ ಕ್ವೀನ್ ಬರ್ತಾರ ಎಂಬ ಪ್ರಶ್ನೆ ಇದೀಗ ಮೂಡಿದೆ. ಎಂಪಿ ಚುನಾವಣೆ ಸೋಲಿನ ಬಳಿಕ ಮಂಡ್ಯದಿಂದಲೇ ಮಾಜಿ ಸಂಸದೆ ರಮ್ಯಾ ದೂರ ಉಳಿದಿದ್ದರು. ವಿಧಾನಸಭೆ, ಲೋಕಸಭೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮತ ಹಾಕಲು ರಮ್ಯಾ ಬಂದಿರಲಿಲ್ಲ. ಮಂಡ್ಯದ ವಿದ್ಯಾನಗರದ ಬೂತ್ ನಂ 170 ರಲ್ಲಿ ರಮ್ಯಾ ಮತಹಾಕಬೇಕಿದೆ.RWJ8703399 ರಮ್ಯಾ ವೋಟರ್ ಐಡಿ ಸಂಖ್ಯೆಯಾಗಿದೆ.

ಇದನ್ನೂ ವೀಕ್ಷಿಸಿ: Karnataka Election: ಪುಟ್ಟ ಮಗುವಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಮಹಿಳೆ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more