Aero India Air Show 2025 In Bangalore | ಏರ್‌ಶೋನಲ್ಲಿ ಆದಿಚುಂಚನಗಿರಿ ನಿರ್ಮಲಾನಂದ ಶ್ರೀ ಭಾಗಿ | Kannada News

Published : Feb 13, 2025, 06:00 PM IST

ಏರೋ ಇಂಡಿಯಾದಲ್ಲಿ ಗಮನಸೆಳೆಯುತ್ತಿವೆ ವಿವಿಧ ಪ್ರದರ್ಶನ ಮಳಿಗೆಗಳು. ಈ ಬಾರಿ ಏರೋ ಇಂಡಿಯಾದಲ್ಲಿ ಪಾಲ್ಗೊಂಡ 90 ದೇಶಗಳು. ಪ್ರದರ್ಶನ ಮಳಿಗೆಗಳಲ್ಲಿ ಗಮನಸೆಳೆಯುತ್ತಿದೆ ಆಲ್ಫಾ ಡಿಸೈನ್ ಟೆಕ್ನಾಲಜಿ. ಬೆಂಗಳೂರಿನ ಆಲ್ಫಾ ಡಿಸೈನ್ ಟೆಕ್ನಾಲಜಿಯಿಂದ ವಿವಿದ ತಂತ್ರಜ್ಞಾನಗಳ ಅನ್ವೇಷಣೆ. ನಮ್ಮ ದೇಶದೊಳಗೆ ನುಸುಳುವ ಶತ್ರು ರಾಷ್ಟ್ರಗಳನ್ನು ದೂರದಿಂದಲೆ ಕ್ಯಾಚ್ ಮಾಡಲು ತಂತ್ರಜ್ಞಾನ ಡೆವಲಪ್. ಲಾಂಗ್ ರೈಸ್ ಕ್ಯಾಮರಾ ಮೂಲಕ 40 ಕಿಮೀ ದೂರದಿಂದ ಶತ್ರುಗಳನ್ನು ಪತ್ತೆಹಚ್ಚಬಹುದು. ಯುದ್ದ ಟ್ಯಾಂಕ್ ಮೇಲೆ, ಲ್ಯಾಂಡ್ ಗಳಲ್ಲು ಕೂಡ ಸಿಸ್ಟಂ ಮೂಲಕ ಪತ್ತೆ. ರಾತ್ರಿ ಸಮಯದಲ್ಲಿ ಸಹಕಾರಿಯಾಗುವ ಹೊಸ ತಂತ್ರಜ್ಞಾನ Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more