ಸೋಲಿನಿಂದ ಪುಟಿದೇಳಲು ಸಿದ್ಧವಾಯ್ತ ದಳ-ಕಮಲ..?: ಇಂದು ದೇವೇಗೌಡರ ಮಹತ್ವದ ಸುದ್ದಿಗೋಷ್ಠಿ..!

ಸೋಲಿನಿಂದ ಪುಟಿದೇಳಲು ಸಿದ್ಧವಾಯ್ತ ದಳ-ಕಮಲ..?: ಇಂದು ದೇವೇಗೌಡರ ಮಹತ್ವದ ಸುದ್ದಿಗೋಷ್ಠಿ..!

Published : Jul 25, 2023, 11:16 AM IST

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವ ಹಿನ್ನೆಲೆ ಇದರಿಂದ ಎಚ್ಚೆತ್ತ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ.
 

ಸೋಲಿನಿಂದ ಪುಟಿದೇಳಲು ಬಿಜೆಪಿ(BJP) ಮತ್ತು ಜೆಡಿಎಸ್‌(JDS) ಸಿದ್ಧವಾಗುತ್ತಿವೆಯಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ರಾಜ್ಯ ಕಾಂಗ್ರೆಸ್‌(Congress) ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್‌ ಜಂಟಿ ಹೋರಾಟ ನಡೆಸಲಿವೆ ಎನ್ನಲಾಗ್ತಿದೆ. ಹೀಗಾಗಿ ಲೋಕಸಭಾ ಚುನಾವಣೆಗೂ(Loksabha Election) ಮುನ್ನ ಕಮಲ-ದಳ ಮೈತ್ರಿ ಪಕ್ಕನಾ ಎಂಬ ಅನುಮಾನ ಶುರುವಾಗಿದೆ. ಮೈತ್ರಿ ವದಂತಿ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು(H.D. Devegowda) ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೈತ್ರಿ ವದಂತಿಗೆ ಹೆಚ್‌ಡಿಡಿ ತೆರೆ ಎಳೆಯುತ್ತಾರಾ ಎಂಬುದನ್ನು ನೋಡಬೇಕಿದೆ. ಶುಕ್ರವಾರ ತಮ್ಮ ಪಕ್ಷದ ಶಾಸಕರ ಜೊತೆ ದೊಡ್ಡ ಗೌಡರು ಸಭೆಯನ್ನು ನಡೆಸಿದ್ದರು.

ಇದನ್ನೂ ವೀಕ್ಷಿಸಿ:  ಎಲ್ಲಾ ಬೆಳಗ್ಗೆ ಕೆಲಸಕ್ಕೆ ಹೋದ್ರೆ, ಇವ್ರು ಹೋಗೋದು ಮಾತ್ರ ಕಳ್ಳತನಕ್ಕೆ..ಇಲ್ಲೊಂದು ಕಳ್ಳರ ಕುಟುಂಬ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more