ಪದತ್ಯಾಗ ಬೆನ್ನಲ್ಲೇ ಬಿಎಸ್‌ವೈ ಸಂಪುಟದ ಹಿರಿಯ ಸಚಿವರಿಗೆ ನಡುಕ!

ಪದತ್ಯಾಗ ಬೆನ್ನಲ್ಲೇ ಬಿಎಸ್‌ವೈ ಸಂಪುಟದ ಹಿರಿಯ ಸಚಿವರಿಗೆ ನಡುಕ!

Published : Jul 27, 2021, 09:12 AM IST

ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸಚಿವ ಸಂಪುಟವೂ ವಿಸರ್ಜನೆಯಾಗಿರುವುದರಿಂದ ಇದುವರೆಗೆ ಸಚಿವರಾಗಿದ್ದವರಿಗೆ ನಡುಕ ಶುರುವಾಗಿದೆ. ಎರಡು ಅಥವಾ ಮೂರು ಬಾರಿ ಸಚಿವರಾದವರು ಹಾಗೂ ಹೆಚ್ಚು ವಯಸ್ಸಾಗಿರುವವರನ್ನು ಮುಂದಿನ ಸಂಪುಟ ರಚನೆಯಲ್ಲಿ ಕೈಬಿಟ್ಟು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಪಕ್ಷದಲ್ಲಿ ಕೇಳಿಬರುತ್ತಿದ್ದು, ಇದುವರೆಗೆ ಸಚಿವರಾಗಿದ್ದವರ ಪೈಕಿ ಹಲವರಿಗೆ ಕೊಕ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು(ಜು.27): ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸಚಿವ ಸಂಪುಟವೂ ವಿಸರ್ಜನೆಯಾಗಿರುವುದರಿಂದ ಇದುವರೆಗೆ ಸಚಿವರಾಗಿದ್ದವರಿಗೆ ನಡುಕ ಶುರುವಾಗಿದೆ.

ಎರಡು ಅಥವಾ ಮೂರು ಬಾರಿ ಸಚಿವರಾದವರು ಹಾಗೂ ಹೆಚ್ಚು ವಯಸ್ಸಾಗಿರುವವರನ್ನು ಮುಂದಿನ ಸಂಪುಟ ರಚನೆಯಲ್ಲಿ ಕೈಬಿಟ್ಟು ಯುವಕರಿಗೆ ಆದ್ಯತೆ ನೀಡಬೇಕು ಎಂಬ ಕೂಗು ಪಕ್ಷದಲ್ಲಿ ಕೇಳಿಬರುತ್ತಿದ್ದು, ಇದುವರೆಗೆ ಸಚಿವರಾಗಿದ್ದವರ ಪೈಕಿ ಹಲವರಿಗೆ ಕೊಕ್‌ ನೀಡುವ ಸಾಧ್ಯತೆ ಹೆಚ್ಚಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!