vuukle one pixel image

ಅಣ್ಣಾಮಲೈ ಬದಲಾವಣೆಗೆ ಎಐಡಿಎಂಕೆ ಬಿಗಿಪಟ್ಟು

Isthiyakh S  | Published: Apr 1, 2025, 2:00 PM IST

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ತಮ್ಮ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದ್ದು, ಬಿಜೆಪಿ ಹೈಕಮಾಂಡ್ ಅವರ ರಾಜೀನಾಮೆಗೆ ಸೂಚಿಸಿದೆ ಎನ್ನಲಾಗಿದೆ. AIADMK ಮೈತ್ರಿಗಾಗಿ ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಷರತ್ತು ವಿಧಿಸಿರುವುದು ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಈ ಬೆಳವಣಿಗೆ ತಮಿಳುನಾಡು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared