ಮೊಬೈಲ್ ನೆಟ್‌ವರ್ಕ್ ಸಿಗದ ಕುಗ್ರಾಮಗಳನ್ನು ಸಂಪರ್ಕಿಸಲು ಸಾಧ್ಯವಾಗೋದು ಸ್ಯಾಟಲೈಟ್ ಬ್ರಾಡ್‌ಬ್ಯಾಂಡ್‌ನಿಂದ ಮಾತ್ರ ಸಾಧ್ಯ. ಇದಕ್ಕಾಗಿ ಸರ್ಕಾರದ ಅನುಮತಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಏರ್‌ಟೆಲ್ ಚೇರ್ಮನ್ ಸುನೀಲ್ ಭಾರ್ತಿ ಮಿತ್ತಲ್ ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared