Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

Published : Apr 03, 2024, 10:02 AM ISTUpdated : Apr 03, 2024, 10:03 AM IST

ಡಿಕೆ ಬ್ರದರ್ಸ್ ಕೋಟೆಯಿಂದಲೇ ಅಮಿತ್ ಶಾ ರಣಕಹಳೆ 
ರೋಡ್ ಶೋ ಮೂಲಕ ಅಲೆ ಎಬ್ಬಿಸಿದ ಅಮಿತ್ ಶಾ
ಡಿಕೆಶಿ ಸೋದರರಿಗೆ ನಡುಕ ಹುಟ್ಟಿಸಿತಾ ರೋಡ್ ಶೋ?

ಲೋಕಸಭೆ ಎಲೆಕ್ಷನ್‌ನಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ(Amit Shah) ರಣತಂತ್ರ ಹೆಣೆದಿದ್ದಾರೆ. ರಾಜ್ಯಕ್ಕೆ ಭೇಟಿ ನೀಡಿದ ಬಿಜೆಪಿ(BJP) ಚಾಣಕ್ಯ ಬಂಡಾಯ ಶಮನ ಜೊತೆಗೆ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ನೀತಿ ಪಾಠ ಮಾಡಿದ ಶಾ, ಯಾರು ಅಸಮಾಧಾನಿತ ನಾಯಕರು ಇದ್ದಾರೆ ಅವರಿಗೆ ಗೆಲ್ಲಿಸುವ ಟಾಸ್ಕ್ ಕೊಟ್ಟಿದ್ದಾರೆ. ಇನ್ನು ಡಿ.ಕೆ ಬ್ರದರ್ಸ್ ಅಡ್ಡಾದಲ್ಲಿ ರಣಕಹಳೆ ಮೊಳಗಿಸಿದ ಶಾ 5 ಲಕ್ಷ ಅಂತರದಲ್ಲಿ ಡಾಕ್ಟರ್ ಸಿ.ಎನ್ ಮಂಜುನಾಥ್( Dr. C.N.Manjunath) ಗೆಲ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಡಿಸಿಎಂ  ಡಿ.ಕೆ ಶಿವಕುಮಾರ್‌ರನ್ನ(DK Shivakumar) ಕ್ಷೇತ್ರದಲ್ಲೇ ಕಟ್ಟಿ ಹಾಕೋದು ಬಿಜೆಪಿಯ ಪ್ಲ್ಯಾನ್‌ ಆಗಿದೆ. ರಾಜ್ಯಾದ್ಯಂತ ಡಿಕೆಶಿ ಹೆಚ್ಚು ಓಡಾಡದಂತೆ ತಡೆಯುವ ಉದ್ದೇಶ ಇದರ ಹಿಂದಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಹಣಕಾಸಿನ ತೊಡಕಿದ್ದು, ವೃತ್ತಿಯಲ್ಲಿ ಅನುಕೂಲ ಇದೆ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more