ಕರುನಾಡಲ್ಲಿ ಬಿಜೆಪಿ 'ಚಾಣಕ್ಯ' ಪವರ್‌ ಶೋ: ಕೇಸರಿ ಅಲೆ ಎಬ್ಬಿಸಲು ಅಬ್ಬರದ ಪ್ರಚಾರ

ಕರುನಾಡಲ್ಲಿ ಬಿಜೆಪಿ 'ಚಾಣಕ್ಯ' ಪವರ್‌ ಶೋ: ಕೇಸರಿ ಅಲೆ ಎಬ್ಬಿಸಲು ಅಬ್ಬರದ ಪ್ರಚಾರ

Published : Apr 28, 2023, 10:29 AM IST

ದಾವಣಗೆರೆಯಲ್ಲಿ ಇಂದು ಅಮಿತ್ ಶಾ ರಣೋತ್ಸಾಹ
ಕೇಸರಿ ಅಲೆ ಎಬ್ಬಿಸಲು ಬಿಜೆಪಿ ಚಾಣಕ್ಯನಿಂದ ಪ್ರಚಾರ
ಹರಿಹರದಲ್ಲಿ ಬಿಜೆಪಿ ಗೆಲ್ಲಿಸಲು ಅಮಿತ್‌ ಶಾ ರಣತಂತ್ರ

ದಾವಣಗೆರೆ: ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಅಮಿತ್‌ ಶಾ ಭರ್ಜರಿ ಪ್ರಚಾರ ಮಾಡಲಿದ್ದಾರೆ. ಮಧ್ಯಕರ್ನಾಟಕ ಭಾಗದಲ್ಲಿ ಕೇಸರಿ ಅಲೆ ಎಬ್ಬಿಸಲು ಅಮಿತ್‌ ಶಾ ಮುಂದಾಗಿದ್ದಾರೆ. ದಾವಣಗೆರೆಯಲ್ಲಿ ಇಂದು ಬಿಜೆಪಿ ಚಾಣಕ್ಯ ಭರ್ಜರಿ ರೋಡ್ ಶೋ ನಡೆಸಲಿದ್ದು, ಹರಿಹರದಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಈ ಮೂಲಕ ಹರಿಹರದಲ್ಲಿ ಕಮಲ ಅರಳಿಸಲು ಶಾ ರಣತಂತ್ರ ಹೂಡಿದ್ದಾರೆ. ಮಧ್ಯ ಕರ್ನಾಟಕ ಭಾಗ ಈಗಾಗಲೇ ಬಿಜೆಪಿಯ ಭದ್ರಕೋಟೆಯಾಗಿದ್ದು, ಏಳು ಕ್ಷೇತ್ರಗಳಲ್ಲಿ ಎರಡರಲ್ಲಿ ಮಾತ್ರ ಕಾಂಗ್ರೆಸ್‌ ಇದೆ. ಅಲ್ಲದೇ ಹರಿಹರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ತ್ರಿಕೋನ ಸ್ಪರ್ಧೆ ಇದೆ.

ಇದನ್ನೂ ವೀಕ್ಷಿಸಿ: ಮೋದಿ ಪ್ರಚಾರಕ್ಕೆ ಮುಹೂರ್ತ ಫಿಕ್ಸ್, ಕುರುಕ್ಷೇತ್ರಕ್ಕೆ ಗ್ರ್ಯಾಂಡ್‌ ಎಂಟ್ರಿ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more