4 ಜಿಲ್ಲೆ ಪ್ರಮುಖರ ಜೊತೆ ಅಮಿತ್ ಶಾ ಮೀಟಿಂಗ್; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

4 ಜಿಲ್ಲೆ ಪ್ರಮುಖರ ಜೊತೆ ಅಮಿತ್ ಶಾ ಮೀಟಿಂಗ್; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Published : Feb 23, 2023, 08:00 PM IST

ಬಳ್ಳಾರಿಯಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದ ಬಳಿಕ 4 ಜಿಲ್ಲೆ ಪ್ರಮುಖರ ಜೊತೆ ಅಮಿತ್ ಶಾ ಸಭೆ ನಡೆಸಿದ್ದಾರೆ.

ಬಳ್ಳಾರಿ (ಫೆ.23): ಬಳ್ಳಾರಿ ಜಿಲ್ಲೆಯ ಸಂಡೂರಿನ ಎಸ್​ಆರ್​ಎಸ್ ಮೈದಾನದಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶ.  ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಟೀಕಾಪ್ರಹಾರ ನಡೆಸಿದ ಶಾ.  ಸಮಾವೇಶದ ನಂತರ ಮೈದಾನದ ಪಕ್ಕದ ಶಿವಪುರ ಅರಮನೆಯಲ್ಲಿ ಆಯೋಜಿಸಲಾದ  ಅವಲೋಕನ ಸಭೆಗೆ ಅಮಿತ್ ಶಾ ಭಾಗಿಯಾದರು. ಸಭೆಯಲ್ಲಿ ಸಚಿವರಾದ ಶ್ರೀರಾಮುಲು, ಶಶಿಕಲಾ ಜೊಲ್ಲೆ, ಸೇರಿದಂತೆ ಸಚಿವರು ಹಾಗೂ ಶಾಸಕರು ಭಾಗಿಯಾಗಿದ್ದರು. ಬಳ್ಳಾರಿ, ರಾಯಚೂರು, ಕೊಪ್ಪಳ, ಜಿಲ್ಲೆಗಳ ಶಾಸಕರು  ಮತ್ತು ರಾಜ್ಯದ ಪ್ರಮುಖ ನಾಯಕರ ಜೊತೆ ಪಕ್ಷ ಸಂಘಟನೆ, ಪ್ರಚಾರದ ಬಗ್ಗೆ ಶಾ ಸಭೆ ನಡೆಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more