Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

Amit Shah: ಬಿಜೆಪಿ ನಾಯಕರಿಗೆ ಟೆನ್ಷನ್ ಹೆಚ್ಚಿಸಿತಾ 4 ಕ್ಷೇತ್ರ ? ಆಯಾ ಕ್ಷೇತ್ರದ ನಾಯಕರಿಗೆ ಗೆಲುವಿನ ಗುರಿ ಕೊಟ್ಟ ಅಮಿತ್ ಶಾ!

Published : Apr 03, 2024, 10:19 AM IST

ಹೈರಿಸ್ಕ್ ನಾಲ್ಕು ಕ್ಷೇತ್ರಗಳನ್ನು ಕಡ್ಡಾಯವಾಗಿ ಗೆಲ್ಲಿಸಲೇಬೇಕು
ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು
ಸುಖಾ ಸುಮ್ಮನೆ ಸಣ್ಣ ವಿಚಾರವನ್ನೂ ದೊಡ್ಡದು ಮಾಡಬೇಡಿ
ಬಿಜೆಪಿ ರೆಬೆಲ್‌ ನಾಯಕರಿಗೆ ವಾರ್ನ್‌ ಮಾಡಿದ ಅಮಿತ್‌ ಶಾ
 

ಹೈರಿಸ್ಕ್ ಕ್ಷೇತ್ರಗಳ ನಾಯಕರ ಜೊತೆ ಅಮಿತ್ ಶಾ(Amit Shah) ಸಭೆ ನಡೆಸಿದ್ದು, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ನಾಯಕರು ಸಭೆಯಲ್ಲಿ ಭಾಗಿಯಾಗಿದ್ರು. ಈ 4 ಕ್ಷೇತ್ರಗಳಲ್ಲಿ ಆಂತರಿಕ ಬಂಡಾಯವನ್ನು ಬಿಜೆಪಿ(BJP) ಎದುರಿಸುತ್ತಿದೆ. ಬಂಡಾಯ ಶಮನದ ಜೊತೆಗೆ ಅಭ್ಯರ್ಥಿ ಗೆಲ್ಲಿಸಲು ರಣತಂತ್ರ ರೂಪಿಸಲಾಗಿದೆ. ಈ ಸಭೆಯಲ್ಲಿ ವಿಜಯೇಂದ್ರ, ಬಿಎಸ್‌ವೈ, ಅಶೋಕ್ ಸೇರಿ ಹಲವರು ಭಾಗಿಯಾಗಿದ್ದರು. ನಾಯಕರಿಗೆ ಸಂಘಟನಾ ಪಾಠವನ್ನು ಅಮಿತ್‌ ಶಾ ಮಾಡಿದರು. ಜೆಡಿಎಸ್(JDS), ಬಿಜೆಪಿ ಒಟ್ಟಾಗಿ ಕೆಲಸ ಮಾಡುವಂತೆ ನೀತಿ ಪಾಠ ಮಾಡಿದ್ದಾರೆ. ಬಂಡಾಯ ಇರುವ ಎಲ್ಲ 4 ಕ್ಷೇತ್ರದಲ್ಲಿ ಕಡ್ಡಾಯವಾಗಿ  ಗೆಲ್ಲಲೇಬೇಕು. ಮಧ್ಯಾಹ್ನ 1 ಗಂಟೆಯೊಳಗೆ ಬಹುತೇಕ ಮತದಾನ ಮುಗಿಯಬೇಕು. ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಅಭ್ಯರ್ಥಿ ಗೆಲ್ಲಲೇಬೇಕು ಎಂದು ಅಮಿತ್‌ ಶಾ ಸೂಚಿಸಿದ್ದಾರಂತೆ.

ಇದನ್ನೂ ವೀಕ್ಷಿಸಿ:  Amit Shah Campaign: ಚನ್ನಪಟ್ಟಣದಲ್ಲಿ ರೋಡ್ ಶೋ..ಬಿಜೆಪಿ ತಂತ್ರವೇನು? ದೋಸ್ತಿ ನಾಯಕರ ಶಕ್ತಿ ಪ್ರದರ್ಶನ ವರ್ಕೌಟ್ ಆಯ್ತಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more