Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

Amit Shah: ಹಳೇ ಮೈಸೂರು ಭಾಗವೇ ಟಾರ್ಗೆಟ್..ಹೇಗಿದೆ ಗೊತ್ತಾ ಶಾ ಗೇಮ್ ಪ್ಲ್ಯಾನ್..?

Published : Feb 05, 2024, 11:27 AM ISTUpdated : Feb 05, 2024, 11:28 AM IST

ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಸಿದ್ಧತೆ
ಸಿದ್ಧತೆ ನಡುವೆಯೇ ಚುನಾವಣೆ ಚಾಣಾಕ್ಯ ಎಂಟ್ರಿ
ಫೆ. 10 ಮತ್ತು 11 ರಂದು ಅಮಿತ್ ಶಾ ರಾಜ್ಯಕ್ಕೆ 

ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ಮೊದಲ ಬಾರಿ ರಾಜ್ಯಕ್ಕೆ ಅಮಿತ್‌ ಶಾ(Amit Shah) ಬರುತ್ತಿದ್ದಾರೆ. ಫೆಬ್ರವರಿ 10ರಂದು ದಾವಣಗೆರೆ(Davanagere), ಮೈಸೂರಿಗೆ(Mysore) ಭೇಟಿ ನೀಡಲಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ(Karnataka) ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ(BJP) ಈಗಾಗಲೇ ಪ್ಲ್ಯಾನ್‌ ಮಾಡುತ್ತಿದೆ. ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಭಾಗಿಯಾಗಲಿದ್ದಾರೆ. ಬಳಿಕ ದಾವಣಗೆರೆಯ ಕಾರ್ಯಕ್ರಮದಲ್ಲೂ ಅಮಿತ್ ಶಾ ಇರಲಿದ್ದಾರೆ. ಬಿಜೆಪಿ-ಜೆಡಿಎಸ್(JDS) ಮೈತ್ರಿ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ಮಹತ್ವ ಪಡೆದಿದೆ. ಕರ್ನಾಟಕದಲ್ಲಿ ಕಳೆದ ಬಾರಿ ಬಿಜೆಪಿ 25 ಸ್ಥಾನ ಗೆದ್ದಿತ್ತು. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ. ಹೀಗಾಗಿ ಪ್ರಭಲ ಪೈಪೋಟಿ ನೀಡುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಆದರೆ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಂತೆ ತಡೆಯಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಇದನ್ನೂ ವೀಕ್ಷಿಸಿ:  ಜ್ಞಾನವಾಪಿ ಮಸೀದಿಯಲ್ಲಿ ಅಕ್ಬರ್ ಭಾವೈಕ್ಯತೆಗಾಗಿ ಶಿವಲಿಂಗ ಇಟ್ಟಿದ್ನಾ!? ಮಂದಿರ ಒಡೆದು ಮಸೀದಿ ಕಟ್ಟಲಾಯ್ತಾ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more