ಪ್ರಚಾರಕ್ಕೆ ದೆಹಲಿ ದಿಗ್ಗಜರ ದಾಂಗುಡಿ: ಹಳೇ ಮೈಸೂರು ಭಾಗದಲ್ಲಿ ಶಾ ರೋಡ್‌ ಶೋ

ಪ್ರಚಾರಕ್ಕೆ ದೆಹಲಿ ದಿಗ್ಗಜರ ದಾಂಗುಡಿ: ಹಳೇ ಮೈಸೂರು ಭಾಗದಲ್ಲಿ ಶಾ ರೋಡ್‌ ಶೋ

Published : Apr 23, 2023, 11:35 AM IST

ಹಳೇ ಮೈಸೂರನ್ನೇ ಟಾರ್ಗೆಟ್‌ ಮಾಡಿರುವ ಬಿಜೆಪಿ
ಮೈಸೂರು ಭಾಗದಲ್ಲಿ ಅಮಿತ್‌ ಶಾ ಪ್ರಚಾರ
ಗುಂಡ್ಲುಪೇಟೆಯಿಂದ ಸಕಲೇಶಪುರಕ್ಕೆ ಶಾ ಭೇಟಿ

ಮೈಸೂರು: ನಾಮಪತ್ರ ಸಲ್ಲಿಕೆ ಬಳಿಕ ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಮೈಸೂರು ಭಾಗದಲ್ಲಿ ಅಮಿತ್‌ ಶಾ ಪ್ರವಾಸ   ಮಾಡಲಿದ್ದಾರೆ. ಇಂದು ರಾತ್ರಿ ಅಮಿತ್‌ ಶಾ ಮೈಸೂರಿಗೆ ಬಂದು, ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.  ನಾಳೆಯಿಂದ ಎರಡು ದಿನದ ಕಾಲ ಅಮಿತ್‌ ಶಾ ಮೈಸೂರು ಹಾಗೂ ಚಾಮರಾಜನಗರದಲ್ಲಿ ಪ್ರಚಾರ ಮಾಡಲಿದ್ದಾರೆ. ಈ ಮೂಲಕ ಹಳೇ ಮೈಸೂರು ಭಾಗವನ್ನು ಕೇಸರಿ ಪಡೆ ಟಾರ್ಗೆಟ್‌ ಮಾಡಿದಂತೆ ಕಾಣುತ್ತಿದೆ. ನಾಳೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಗುಂಡ್ಲುಪೇಟೆಯಿಂದ ಅಮಿತ್‌ ಶಾ ರೋಡ್‌ ಆರಂಭಿಸಲಿದ್ದಾರೆ. ಗುಂಡ್ಲುಪೇಟೆಯಿಂದ ಸಕಲೇಶಪುರಕ್ಕೆ ಭೇಟಿ ನೀಡಿ, ಅಲ್ಲಿನ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ. ಅಲ್ಲದೇ ಸಿದ್ದರಾಮಯ್ಯರನ್ನು ವರುಣದಲ್ಲಿ ಸೋಲಿಸುವ ಕುರಿತು ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಸಿಎಂ ಬೊಮ್ಮಾಯಿ ಅಬ್ಬರದ ಪ್ರಚಾರ: ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more