ಶಾ ಬರಮಾಡಿಕೊಳ್ಳಲು ಬಿಜೆಪಿ ತಯಾರಿ, ಕ್ಷೇತ್ರ ಫೈನಲ್ ಮಾಡಲು ಸಿದ್ದು ಕೋಲಾರ ಸವಾರಿ!

ಶಾ ಬರಮಾಡಿಕೊಳ್ಳಲು ಬಿಜೆಪಿ ತಯಾರಿ, ಕ್ಷೇತ್ರ ಫೈನಲ್ ಮಾಡಲು ಸಿದ್ದು ಕೋಲಾರ ಸವಾರಿ!

Published : Dec 27, 2022, 10:41 PM IST

ಮೀಸಲಾತಿ ಕುರಿತು ಸಿಎಂ ಬೊಮ್ಮಾಯಿಗೆ ಎಚ್ಚರಿಕೆ, ಡಿ.29ಕ್ಕೆ ಬೆಂಗಳೂರಿಗೆ ಅಮಿತ್ ಶಾ ಆಗಮನ, ವಾಣಿಜ್ಯ ತೆರಿಗೆ ಇಲಾಖೆ ಭ್ರಷ್ಟರ ಮೇಲೆ ಲೋಕಾಯುಕ್ತ ದಾಳಿ, ವಿಧಾನಸಭೆಯಲ್ಲಿ ಕುಕ್ಕರ್ ಪ್ರಸ್ತಾಪ, ಬಿಜೆಪಿ ಕಾಂಗ್ರೆಸ್ ಜಟಾಪಟಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಿದ್ದತೆ ನಡೆಸಿಕೊಳ್ಳುತ್ತಿರುವ ಬಿಜೆಪಿಯಲ್ಲಿ ಹೊಸ ಉತ್ಸಾಹ ತುಂಬಿದೆ. ಕಾರಣ ಡಿಸೆಂಬರ್ 29 ರಂದು ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಹತ್ತು ಹಲವು ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಭೇಟಿಯಾಗುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬಿಜೆಪಿಗೆ ಇದೀಗ ಅಸಮಾಧಾನಿತರ ಆಕ್ರೋಶ ಹೆಚ್ಚಾಗುತ್ತಿದೆ. ಮಂತ್ರಿಗಿರಿ ಮಾಡಿಲ್ಲ ಅನ್ನೋ ಅಸಮಾಧಾನ ಹೆಚ್ಚಾಗುತ್ತಿದೆ. ಬಿಜೆಪಿಯ ಅಸಮಾಧಾನಿತರ ಪಟ್ಟಿ ಬೆಳೆಯುತ್ತಿದೆ. ಇತ್ತ ಸಿದ್ದರಾಮಯ್ಯ ಕ್ಷೇತ್ರ ಯಾವುದು ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ವರುಣಾ ಅಥವಾ ಕೋಲಾರ ಎರಡರಲ್ಲೂ ಯಾವುದೂ ಫೈನಲ್ ಆಗಿಲ್ಲ. ಇತ್ತ ಕೋಲಾರದಲ್ಲಿ ವರ್ತೂರು ಪ್ರಕಾಶ್ ಬಹಿರಂಗ ಸವಾಲು ಹಾಕಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more