ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

ಹಳೆ ಮೈಸೂರು ದಿಗ್ವಿಜಯಕ್ಕೆ ಅಮಿತ್‌ ಶಾ ರಣತಂತ್ರ: ಮೈತ್ರಿ ವಿರೋಧಿಗಳಿಗೆ ವಾರ್ನ್..ರಾಜ್ಯಾಧ್ಯಕ್ಷರಿಗೆ ಟಾಸ್ಕ್ !

Published : Feb 12, 2024, 01:16 PM ISTUpdated : Feb 12, 2024, 01:17 PM IST

ಸಿಎಂ ತವರಿನಿಂದಲೇ ಬಿಜೆಪಿ ‘ಲೋಕ’ಸಮರ ತಾಲೀಮು 
ಮೈತ್ರಿ ವಿರೋಧಿಗಳಿಗೆ ವಾರ್ನ್.. ರಾಜ್ಯಾಧ್ಯಕ್ಷರಿಗೆ ಟಾಸ್ಕ್ 
ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆ

ಸಿಎಂ ತವರಿನಿಂದಲೇ ಬಿಜೆಪಿ ‘ಲೋಕ’ಸಮರ ತಾಲೀಮು ಆರಂಭಿಸಿದೆ. ಮೈತ್ರಿ ವಿರೋಧಿಗಳಿಗೆ ವಾರ್ನ್‌ ಕೊಟ್ಟಿದ್ದು, ರಾಜ್ಯಾಧ್ಯಕ್ಷರಿಗೆ ಟಾಸ್ಕ್  ನೀಡಲಾಗಿದೆ. ಹಳೆ ಮೈಸೂರು(Mysore) ದಿಗ್ವಿಜಯಕ್ಕೆ ಅಮಿತ್ (Amit Shah)ಚುನಾವಣಾ ರಣತಂತ್ರ ಹೂಡಿದಂತೆ ಕಾಣುತ್ತಿದೆ. ಸುತ್ತೂರು ಮಠದ(Suttur Math) ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಮಿತ್ ಶಾ, ಮೈಸೂರಿನಲ್ಲೇ ಸಭೆ ನಡೆಸಿ ಲೋಕಸಭೆಗೆ(Loksabha) ರಣತಂತ್ರ ಹೂಡಿದ್ದಾರೆ. ಮೈಸೂರಿನಲ್ಲಿ ಹೈವೋಲ್ಟೇಜ್ ಕೋರ್ ಕಮಿಟಿ ಸಭೆ ನಡೆದಿದೆ. ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗ್ತಿದೆ. ಮೈತ್ರಿ ವಿಚಾರದ ಅಪಸ್ವರಕ್ಕೆ ಮದ್ದರೆಯುವ ಯತ್ನ ಮಾಡಲಾಗಿದೆ. ಮೈತ್ರಿ ವಿರೋಧಿಗಳಿಗೆ ಖಡಕ್ ವಾರ್ನ್‌ನನ್ನು ಅಮಿತ್ ಶಾ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆ ಅಮಿತ್ ಶಾ ಒನ್ ಟು ಒನ್ ಮೀಟಿಂಗ್ ಮಾಡಿದ್ದು, ಜೆಡಿಎಸ್(JDS)-ಬಿಜೆಪಿ(BJP) ನಡುವಿನ ಕ್ಷೇತ್ರ ಹಂಚಿಕೆ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. 28 ಕ್ಷೇತ್ರಗಳಲ್ಲೂ ಗೆಲ್ಲುವ ಬಗ್ಗೆ ಅಮಿತ್ ಶಾ ಚರ್ಚೆ ನಡೆಸಿದ್ದಾರೆ.  

ಇದನ್ನೂ ವೀಕ್ಷಿಸಿ:  Narayanasa Bhandage: ರಾಜ್ಯಸಭಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ನಾರಾಯಣಸಾ ಭಾಂಡಗೆ ಆಯ್ಕೆಗೆ ಕಾರಣಗಳೇನು ?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more