ಗುಂಡ್ಲುಪೇಟೆಯಲ್ಲಿ ಅಮಿತ್‌ ಶಾ ರೋಡ್‌ ಶೋ: ಹಳೇ ಮೈಸೂರು ಭಾಗವೇ ಕೇಸರಿ ಪಡೆ ಟಾರ್ಗೆಟ್‌

ಗುಂಡ್ಲುಪೇಟೆಯಲ್ಲಿ ಅಮಿತ್‌ ಶಾ ರೋಡ್‌ ಶೋ: ಹಳೇ ಮೈಸೂರು ಭಾಗವೇ ಕೇಸರಿ ಪಡೆ ಟಾರ್ಗೆಟ್‌

Published : Apr 24, 2023, 05:27 PM IST

ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ
ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್‌ ಪರ ಪ್ರಚಾರ
ಹಳೇ ಮೈಸೂರು ಭಾಗದಲ್ಲಿ ಗೆಲ್ಲಲು ಬಿಜೆಪಿ ತಂತ್ರ

ಚಾಮರಾಜನಗರ: ವಿಧಾನಸಭಾ ಚುನಾವಣೆ ಹಿನ್ನೆಲೆ ಗುಂಡ್ಲುಪೇಟೆಗೆ ಮೊಟ್ಟ ಮೊದಲ ಬಾರಿಗೆ ಆಗಮಿಸಿರುವ ಅಮಿತ್‌ ಶಾ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಪರ ರೋಡ್ ಶೋ ನಡೆಸಿದರು. ಈ ಮೂಲಕ ಬಿಜೆಪಿ ಹಳೇ ಮೈಸೂರು ಭಾಗವನ್ನು ಟಾರ್ಗೆಟ್‌ ಮಾಡಿದ್ದು, ಅಮಿತ್‌ ಶಾ ಪಕ್ಷಕ್ಕೆ ಮತವನ್ನು ನೀಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ಅಮಿತ್ ಶಾ ರೋಡ್‌ ಶೋ ಹಿನ್ನೆಲೆ ಸುಮಾರು 10ರಿಂದ 12 ಸಾವಿರ ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮತ್ತೆ ಮುಸ್ಲಿಂ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ. ಅವರು ತುಂಬಾ ಕೆಟ್ಟ ರಾಜಕಾರಣವನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್‌ ಎಸ್‌ಸಿ, ಎಸ್‌ಟಿಗೆ ಮೀಸಲಾತಿಯನ್ನು ನೀಡಿಲ್ಲ ಎಂದು ಹೇಳುವ ಮೂಲಕ ಅಮಿತ್‌ ಶಾ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ: ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!