ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

ರಾಮದಾಸ್‌ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ !

Published : Apr 24, 2023, 03:15 PM IST

ಏರ್‌ಪೋರ್ಟ್‌ನಲ್ಲಿ ಶಾಗೆ ಭರ್ಜರಿ ಸ್ವಾಗತ
ರಾಮದಾಸ್‌ಗೆ ಅಮಿತ್‌ ಶಾ ಆತ್ಮೀಯ ಅಪ್ಪುಗೆ
ಶಾ ಅಪ್ಪುಗೆಯಿಂದ ರಾಮದಾಸ್‌ ಫುಲ್‌ ಖುಷ್‌

ಮೈಸೂರು: ಚುನಾವಣಾ ಚಾಣಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಅವರನ್ನು ದೇವಾಲಯದ ಬಳಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಶಾ ದೇವಿ ದರ್ಶನ ಪಡೆದರು. ಸಂಸದ ಪ್ರತಾಪ್‌ ಸಿಂಹ ಅಮಿತ್‌ ಶಾ ಜೊತೆಗಿದ್ದರು.  ಮಹಾಮಂಗಳಾರತಿ ಬಳಿಕ  ಶಾ ದೇವಿಗೆ ಪಾರ್ಥನೆ ಸಲ್ಲಿಸಿದರು. ಇನ್ನೂ ಅಮಿತ್‌ ಶಾ ಸ್ವಾಗತಿಸಲು ಶಾಸಕ ರಾಮದಾಸ್ ಏರ್‌ಪೋರ್ಟ್‌ಗೆ ತೆರಳಿದ್ದರು. ಈ ವೇಳೆ ಅಮಿತ್‌ ಶಾ ಅವರು ರಾಮದಾಸ್‌ಗೆ  ಆತ್ಮೀಯ ಅಪ್ಪುಗೆ ನೀಡಿದ್ದಾರೆ. ಈ ಹಿಂದೆ ಪ್ರಧಾನಿ ಮೈಸೂರಿಗೆ ಭೇಟಿ ನೀಡಿದ್ದಾಗ, ಕೆ.ಆರ್‌. ಕ್ಷೇತ್ರದ ಶಾಸಕ ಎಸ್‌.ಎ. ರಾಮದಾಸ್‌ಗೆ ಗುದ್ದು ನೀಡಿದ್ದರು.

ಇದನ್ನೂ ವೀಕ್ಷಿಸಿ: 'ಜಯ ವಾಹಿನಿ ರೋಡ್‌ ಶೋ'ಗೆ ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಸಿಎಂ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!