ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣ ಇಂದಿನಿಂದಲೇ ಹಾಕಲಾಗುವುದು: ಮುನಿಯಪ್ಪ

Published : Jul 01, 2023, 01:01 PM IST

ಅನ್ನಭಾಗ್ಯ ಯೋಜನೆಯಡಿ ಕೇಂದ್ರದಿಂದ 5 ಕೆಜಿ ಅಕ್ಕಿ, ರಾಜ್ಯ ಸರ್ಕಾರದಿಂದ 170 ರೂ. ಹಣ ಕೊಡಲಾಗುವುದು ಎಂದು ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ.  

ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಜೊತೆ ಹಣವನ್ನು ಇಂದಿನಿಂದಲೇ ಹಾಕಲಾಗುವುದು. ಶೇ.90 ರಷ್ಟು ಬಿಪಿಎಲ್‌ ಕಾರ್ಡ್‌ದಾರರ ಬ್ಯಾಂಕ್‌ ಖಾತೆ ಮಾಹಿತಿ ನಮ್ಮ ಬಳಿ ಇದೆ. ಅವರಿಗೆ ಈ ತಿಂಗಳ ಅಂತ್ಯದೊಳಗೆ ಹಣವನ್ನು ಹಾಕುತ್ತೇವೆ. ಒಬ್ಬರಿಗೆ 170 ರೂ. ಹಣವನ್ನು ಹಾಕಲಾಗುವುದು. ಇದರ ಜೊತೆಗೆ 5 ಕೆಜಿ ಅಕ್ಕಿ ಕೊಡಲಾಗುವುದು. ಅಲ್ಲದೇ ಇಂದಿನಿಂದ ಕಾಂಗ್ರೆಸ್‌ನ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಯೋಜನೆ ಅನುಷ್ಠಾನ ಆಗಿವೆ. ಸುಮಾರು 1 ಲಕ್ಷ 20 ಸಾವಿರ ಕಾರ್ಡ್ ಹೊಂದಿರುವವರಿಗೆ ಹಣವನ್ನು ಕೊಡಬೇಕಾಗಿದೆ ಎಂದು ಆಹಾರ ಸಚಿವ ಕೆ.ಹೆಚ್‌.ಮುನಿಯಪ್ಪ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಹಣ ಡಬಲ್ ಮಾಡ್ತೀನಿ ಅಂತ ಬಂದ್ರೆ ಹುಷಾರ್..!: ದುಡ್ಡು ಕೊಟ್ಟ ಲೇಡಿಯನ್ನೇ ಕಿಡ್ನ್ಯಾಪ್ ಮಾಡಿಬಿಟ್ರು..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!