ಸರ್ಕಾರದ ವಿರುದ್ಧ ಭಾರಿ ಹಗರಣದ ಆರೋಪ ಕೇಳಿಬಂದಿದ್ದು, ಅಮೃತ್ ಯೋಜನೆಯ 17 ಸಾವಿರ ಕೋಟಿ ರೂಪಾಯಿ ಅನುದಾನ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಭೈರತಿ ಸುರೇಶ್ ಮತ್ತು ರಹೀಮ್ ಖಾನ್ ವಿರುದ್ಧ ಎನ್.ಆರ್. ರಮೇಶ್ ಲೋಕಾಯುಕ್ತ ಎಡಿಜಿಪಿಗೆ ದೂರು ಸಲ್ಲಿಸಿದ್ದಾರೆ. ಈ ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared