Party Rounds: ನಾಳೆ ಬಿ.ಎಲ್‌.ಸಂತೋಷ್‌ ನೇತೃತ್ವದಲ್ಲಿ ಮಹತ್ವದ ಸಭೆ: ಲೋಕಸಭಾ ಚುನಾವಣೆಗೆ ಸಮಿತಿ ರಚನೆ

Aug 30, 2023, 8:43 PM IST

ಬೆಂಗಳೂರು (ಆ.30): ಗುರುವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ನೇತೃತ್ವದಲ್ಲಿ ಬಿಜೆಪಿಯ '224 ಅಭ್ಯರ್ಥಿಗಳು' ಹಾಗೂ 25 ಸಂಸದರ ಸಭೆ ನಡೆಯಲಿದೆ. ಸಭೆಯಲ್ಲಿ ಲೋಕಸಭಾ ಚುನಾವಣೆಗಾಗಿ ಸಮಿತಿ ರಚನೆಯಾಗುವ ಸಾಧ್ಯತೆಯಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಸಮಿತಿ ರಚಿಸಿ, ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ. ಈ ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೂಡಾ ಭಾಗುಯಾಗಲಿದ್ದಾರೆ. ಇನ್ನು ಸಭೆಯ ಉದ್ದೇಶ ಪ್ರತಿ ಕ್ಷೇತ್ರದ ಮತದಾರರ ಪಟ್ಟಿ ಸಿದ್ದಪಡಿಸೋದು ಆಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.