'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

'ಗಣಿಧಣಿ'ಯಿಂದ ಹೊಸ ಪಕ್ಷ ಸ್ಥಾಪನೆ: ಇಂದು 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ನೋಂದಣಿ

Published : Dec 12, 2022, 12:35 PM IST

ರಾಜ್ಯದಲ್ಲಿ ಮತ್ತೊಂದು ಹೊಸ ಪ್ರಾದೇಶಿಕ ಪಕ್ಷ ಉದಯವಾಗಲಿದ್ದು,  ಬಿಜೆಪಿಯಿಂದ ಮುನಿಸಿಕೊಂಡಿರುವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆಯಾಗಿದೆ.
 

ದೆಹಲಿಯಲ್ಲಿ ಇಂದು ಜನಾರ್ದನ ರೆಡ್ಡಿಯ ಹೊಸ ಪಕ್ಷ ನೋಂದಣಿ ಆಗಲಿದ್ದು, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೆಸರಿನಲ್ಲಿ  ನೋಂದಣಿಯಾಗಲಿದೆ. ಇಂದು ಅಧಿಕೃತವಾಗಿ ಹೆಸರು ಘೋಷಣೆಯಾಗಿದ್ದು, ಬೆಂಬಲಿಗರ ಮೂಲಕ ಪಕ್ಷ ನೋಂದಣಿ ಮಾಡಲಿದ್ದಾರೆ ಗಣಿಧಣಿ. ಡಿಸೆಂಬರ್‌ 14ರಂದು ಗಂಗಾವತಿಯಲ್ಲಿ ರೆಡ್ಡಿ ಮನೆ ಗೃಹ ಪ್ರವೇಶ ಇದ್ದು, ಬ್ರಹತ್‌ ಮೆರವಣಿಗೆ ಮೂಲಕ ಜನಾರ್ದನರೆಡ್ಡಿ ಗಂಗಾವತಿ ಪ್ರವೇಶ ಮಾಡಲಿದ್ದಾರೆ. ಪಕ್ಷ ನೋಂದಣಿ ಬಳಿಕ ಚಿಹ್ನೆ ಪಡೆದು ಗಂಗಾವತಿಗೆ ರೆಡ್ಡಿ ಎಂಟ್ರಿಯಾಗಲಿದ್ದಾರೆ.

ಆನೆ ದಾಳಿಯಿಂದ ಹಾನಿ, ಪರಿಹಾರ ಮೊತ್ತ ಡಬಲ್‌: ಸಿಎಂ ಸಭೆ ತೀರ್ಮಾನ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more