'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

'ಲೋಕ' ಸಮರಕ್ಕೆ ಸೋತವರ ಸರ್ಕಸ್: ಟಿಕೆಟ್‌ ಗಿಟ್ಟಿಸಲು ಬಿಎಸ್‌ವೈ ಮೊರೆ

Published : Aug 28, 2023, 11:54 AM IST

ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ 9 ಆಕಾಂಕ್ಷಿಗಳು ಲೋಕಸಭೆಗೆ ಟಿಕೆಟ್‌ ಕೊಡಿಸುವಂತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಮೊರೆ ಹೋಗಿದ್ದಾರೆ.
 

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತವರು ಲೋಕಸಭಾ(Loksabha) ಟಿಕೆಟ್‌ಗಾಗಿ (Ticket) ಕಸರತ್ತು  ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆ ಟಿಕೆಟ್‌ ಗಿಟ್ಟಿಸಲು ಯಡಿಯೂರಪ್ಪ(Yediyurappa) ಅವರ ಮೊರೆ ಹೋಗುತ್ತಿದ್ದಾರೆ. ಚುನಾವಣೆ ಸೋತಿರುವ 9 ಆಕಾಂಕ್ಷಿಗಳು ಯಡಿಯೂರಪ್ಪ ಮನೆಗೆ ಹೋಗಿದ್ದು, ನೀವೇ ನಮಗೆ ಟಿಕೆಟ್ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಯಡಿಯೂರಪ್ಪ ಹೇಳಿದರೆ ಟಿಕೆಟ್ ಸಿಗುತ್ತದೆ ಎನ್ನುವ ನಂಬಿಕೆ ಅವರದಾಗಿದೆ. ಹೀಗಾಗಿ ಯಡಿಯೂರಪ್ಪ ಬೆನ್ನಿಗೆ  ಮಾಜಿ ಶಾಸಕರು ಬಿದ್ದಿದ್ದಾರೆ. ವಿಧಾನಸಭೆ ಚುನಾವಣೆ ಸೋತ ಅಭ್ಯರ್ಥಿಗಳು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿಯಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ತರಾ ಶಂಕರ ಪಾಟೀಲ್ ಮುನೇನಕೊಪ್ಪ ?

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more