ಬಿಜೆಪಿಗೆ ಮತ್ತೆ ಸೆಡ್ಡು ಹೊಡೆದ ಅರುಣ್ ಪುತ್ತಿಲ, ಕರಾವಳಿಯಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ!

ಬಿಜೆಪಿಗೆ ಮತ್ತೆ ಸೆಡ್ಡು ಹೊಡೆದ ಅರುಣ್ ಪುತ್ತಿಲ, ಕರಾವಳಿಯಲ್ಲಿ ತಣ್ಣಗಾಗದ ಬಂಡಾಯದ ಬೆಂಕಿ!

Published : Jul 11, 2023, 10:36 PM ISTUpdated : Jul 11, 2023, 10:38 PM IST

ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕವೂ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಬಂಡಾಯ ತಣಿಯದಿಲ್ಲ.  ಕರಾವಳಿಯಲ್ಲಿ ಬಂಡಾಯದ ಬೆಂಕಿ ಮುಂದುವರಿದಿದೆ.

ಪುತ್ತೂರು (ಜು.11): ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕವೂ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರ ಬಂಡಾಯ ತಣಿಯದಿಲ್ಲ. ಅವರು ಕಟ್ಟಿದ ಪುತ್ತಿಲ ಪರಿವಾರ ಸಂಘಟನೆ ಪುತ್ತೂರಿನ ಗ್ರಾ.ಪಂ ಉಪಚುನಾವಣೆ ಅಖಾಡಕ್ಕೆ ಧುಮುಕಿದೆ. ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಗಳು ಗ್ರಾ.ಪಂ ಚುನಾವಣೆ ಸ್ಪರ್ಧೆಗೆ ಇಳಿದಿದ್ದಾರೆ. ನಿಡ್ಪಳ್ಳಿ ಗ್ರಾ.ಪಂ ಪುತ್ತಿಲ ಪರಿವಾರದ ಅಭ್ಯರ್ಥಿಯಾಗಿ‌ ಜಗನ್ನಾಥ್ ರೈ  ಹಾಗೂ ಆರ್ಯಾಪು ಗ್ರಾ.ಪಂ ಉಪಚುನಾವಣೆಗೆ  ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ನಾಮಿನೇಶನ್ ಸಲ್ಲಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಸೆಡ್ಡು ಹೊಡೆದು ಪುತ್ತಿಲ ಪರಿವಾರ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಈ ಮೂಲಕ ಪುತ್ತೂರಿನ ಹಳ್ಳಿ ಹಳ್ಳಿಗೂ  ಪುತ್ತಿಲ ತನ್ನ ಸಾಮ್ರಾಜ್ಯ ವಿಸ್ತರಿಸುತ್ತಿರೋ ಸೂಚನೆ ಸಿಕ್ಕಿದೆ. ದ.ಕ ಲೋಕಸಭಾ ಸ್ಥಾನದ ಆಕಾಂಕ್ಷಿಯೂ ಆಗಿರೋ ಅರುಣ್ ಪುತ್ತಿಲ. ರಾಜ್ಯ ಬಿಜೆಪಿಯಲ್ಲಿ ಬಹುದೊಡ್ಡ ಸ್ಥಾನಮಾನದ ನಿರೀಕ್ಷೆಯಲ್ಲಿದ್ದಾರೆ. ಇದೀಗ ಬಂಡಾಯ ಶಮನದ ಯತ್ನದ ಮಧ್ಯೆಯೇ ಮತ್ತೆ ಪುತ್ತಿಲ ಬಂಡಾಯ ಕಾಣುತ್ತಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more