ಅರುಣ್ ಪುತ್ತಿಲ ಪಕ್ಷ ಸೇರ್ಪಡಗೆ ಬಿಜೆಪಿಗೇ ಗಡುವು ಕೊಟ್ಟರಾ..? 3 ದಿನಗಳ ಒಳಗೆ ಒಂದು ನಿರ್ಧಾರಕ್ಕೆ ಬರುತ್ತಾ ಬಿಜೆಪಿ?

ಅರುಣ್ ಪುತ್ತಿಲ ಪಕ್ಷ ಸೇರ್ಪಡಗೆ ಬಿಜೆಪಿಗೇ ಗಡುವು ಕೊಟ್ಟರಾ..? 3 ದಿನಗಳ ಒಳಗೆ ಒಂದು ನಿರ್ಧಾರಕ್ಕೆ ಬರುತ್ತಾ ಬಿಜೆಪಿ?

Published : Feb 06, 2024, 02:18 PM ISTUpdated : Feb 06, 2024, 02:19 PM IST

ಅರುಣ್ ಪುತ್ತಿಲ ಪಕ್ಷ ಸೇರ್ಪಡೆಗೆ ಬಿಜೆಪಿಗೆ ಡೆಡ್‌ಲೈನ್
ಬಿಜೆಪಿಗೆ 3 ದಿನಗಳ ಗಡುವು ನೀಡಿದ ಪುತ್ತಿಲ ಪರಿವಾರ
ಮೋದಿಗಾಗಿ ನಾವು ಬಿಜೆಪಿಗೆ ಹೋಗಲು ಸಿದ್ಧರಿದ್ದೇವೆ 

ಅರುಣ್‌ ಪುತ್ತಿಲ ಬಿಜೆಪಿಗೆ(BJP) ಸೇರ್ಪಡೆಗೊಳ್ಳುವ ಬಗ್ಗೆ ಪಕ್ಷಕ್ಕೆ ಗಡುವು ಕೊಟ್ಟಿದ್ದಾರೆ ಎನ್ನಲಾಗ್ತಿದೆ. ಪುತ್ತಿಲ ಪರಿವಾರದಿಂದಲೇ ಬಿಜೆಪಿ ಹೈಕಮಾಂಡ್‌ಗೆ ಷರತ್ತು ವಿಧಿಸಲಾಗಿದೆಯಂತೆ. ಪುತ್ತೂರಿನಲ್ಲಿ(Putturu) ನಡೆದ ಸಮಾವೇಶದಲ್ಲಿ ಬಿಜೆಪಿಗೆ ಡೆಡ್ ಲೈನ್ ನೀಡಲಾಗಿದೆ. ಮೂರು ದಿನಗಳ ಒಳಗೆ ಬಿಜೆಪಿ ನಿರ್ಧಾರಕ್ಕೆ ಬರಬೇಕು. ಅರುಣ್ ಪುತ್ತಿಲಗೆ(Arun Puttila) ಸೂಕ್ತ ಸ್ಥಾನಮಾನದ ಭರವಸೆ ನೀಡಬೇಕು. ದ್ವೇಷ ರಾಜಕಾರಣ ಮರೆತು ಅರುಣ್ ಪುತ್ತಿಲ ಸೇರಿಸಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿದೆಯಂತೆ. ಪುತ್ತೂರು ಮಂಡಲದ ಬಿಜೆಪಿ ಅಧ್ಯಕ್ಷ ಸ್ಥಾನ ಪುತ್ತಿಲಗೆ ನೀಡಬೇಕು. ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಪುತ್ತಿಲ ಬಿಜೆಪಿ ಸೇರ್ಪಡೆಯಾಗಲಿದ್ದಾರಂತೆ. ಮೂರು ದಿನಗಳ ಒಳಗೆ ನಿರ್ಧಾರಕ್ಕೆ ಬರದಿದ್ದರೆ ಬಂಡಾಯ ಕಹಳೆ ಊದುವ ಸಾಧ್ಯತೆ ಇದೆ. ಪುತ್ತಿಲ ಪರಿವಾರದ ಸಮಾವೇಶದಲ್ಲಿ ಬಿಜೆಪಿಗೆ ಡೆಡ್‌ಲೈನ್‌ ನೀಡಲಾಗಿದೆ. 

ಇದನ್ನೂ ವೀಕ್ಷಿಸಿ:  ಗ್ಯಾರಂಟಿಗೆ ಖರ್ಚು ಮಾಡಿ ನಮ್ಮ ಮೇಲೆ ಆರೋಪ ಮಾಡಬೇಡಿ: ನಿರ್ಮಲಾ ಸೀತಾರಾಮನ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more