'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ

'ಕೈ' ನಾಯಕರ ಸುಳ್ಳು ಬಿಚ್ಚಿಡುವ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ

Published : Apr 27, 2023, 12:09 PM IST

ಬೆಂಗಳೂರಿನಲ್ಲಿ ಸಂಸದ ರಾಜೀವ್‌ ಚಂದ್ರಶೇಖರ್‌ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್‌ನ ಸುಳ್ಳು ಭರವಸೆಗಳ ಬಗ್ಗೆ ಬರೆಯಲಾಗಿದೆ.

ಬೆಂಗಳೂರು: ಸಂಸದ ರಾಜೀವ್‌ ಚಂದ್ರಶೇಖರ್‌ 'ಅಸತೋಮ ಸದ್ಗಮಯ' ಪುಸ್ತಕ ಬಿಡುಗಡೆ ಮಾಡಿದರು. ಕಾಂಗ್ರೆಸ್ ನಾಯಕರ ಸುಳ್ಳು ಪ್ರಚಾರವನ್ನು ಎಳೆ ಎಳೆಯಾಗಿ ಈ ಪುಸ್ತಕದಲ್ಲಿ ಬರೆಯಲಾಗಿದೆ. ರಾಹುಲ್‌ ಗಾಂಧಿ ನಂದಿನಿ ಬ್ರಾಂಡ್‌ ಬಗ್ಗೆ ಸುಳ್ಳು ಪ್ರಚಾರ ಮಾಡಿದ್ದಾರೆ. ಅಷ್ಟೇ ಅಲ್ಲದೇ ಮುಸ್ಲಿಂ ಮೀಸಲಾತಿ ಬಗೆಗಿನ  ಸುಪ್ರೀಂಕೋರ್ಟ್‌ ತೀರ್ಪನ್ನ ಸುರ್ಜೇವಾಲಾ ತಪ್ಪಾಗಿ ಟ್ವೀಟ್‌ ಮಾಡಿದ್ದಾರೆ ಎಂದು ಕಿಡಿಕಾರಿದರು. ಈ ಪುಸ್ತಕದ ಮೂಲಕ ಕಾಂಗ್ರೆಸ್‌ನ ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ಸುಳ್ಳುಗಳನ್ನು ಬಯಲು ಮಾಡಿದ್ದೇವೆ ಎಂದು ರಾಜೀವ್‌ ಚಂದ್ರಶೇಖರ್‌ ಗುಡುಗಿದ್ದಾರೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ನೀಡಿದ ಮತ್ತು ಈಡೇರಿಸದ ಭರವಸೆಯನ್ನು ಮತದಾರರ ಮುಂದೆ ಇಡುತ್ತೇವೆ. ಮತದಾರರನ್ನು ಕಾಂಗ್ರೆಸ್‌ ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು. 

ಇದನ್ನೂ ವೀಕ್ಷಿಸಿ: ವರುಣದಲ್ಲಿ 'ಟಗರು' ಕಟ್ಟಿಹಾಕಲು ಬಿಜೆಪಿ ಪ್ಲ್ಯಾನ್‌: ಸೋಮಣ್ಣ ಪರ ಸ್ಟಾರ್‌ ಪ್ರಚಾರಕರ ಕ್ಯಾಂಪೇನ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more