ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಗ್ಯಾರಂಟಿ ಜಾರಿಗೆ ಪಟ್ಟು!

ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಹೆಚ್ಚಳ ಗ್ಯಾರಂಟಿ ಜಾರಿಗೆ ಪಟ್ಟು!

Published : Jun 06, 2023, 11:32 AM IST

ಅಂಗನವಾಡಿ ಆಶಾ ಕಾರ್ಯಕರ್ತೆಯರ ಸಂಬಳವನ್ನು ಹೆಚ್ಚಳ ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
 

5 ಗ್ಯಾರಂಟಿಗಳ ಜಾರಿ ಬೆನ್ನಲ್ಲೇ ಮತ್ತೊಂದು ಗ್ಯಾರಂಟಿ ಈಡೇರಿಸಲು ಆಗ್ರಹ ಕೇಳಿಬಂದಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸುವುದಾಗಿ ಕಾಂಗ್ರೆಸ್‌ ಹೇಳಿತ್ತು. ಆ ಹಿನ್ನೆಲೆಯಲ್ಲಿ ಕೂಡಲೇ ಆಶ್ವಾಸನೆಯನ್ನು ಜಾರಿಮಾಡಬೇಕೆಂದು  ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ. ಬೆಳಗಾವಿಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಗೌರವಧನವನ್ನು ಹೆಚ್ಚಿಸುವುದಾಗಿ ಕಾಂಗ್ರೆಸ್‌ ಭರವಸೆ ನೀಡಿತ್ತು. ಹೀಗಾಗಿ ಇಂದು ಈ ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ. ಅಲ್ಲದೇ ಆಶಾ ಕಾರ್ಯಕರ್ತೆಯರು ಸಿಎಂ ಭೇಟಿ ಮಾಡಲು ಮುಂದಾಗಿದ್ದಾರೆ. 

ಇದನ್ನೂ ವೀಕ್ಷಿಸಿ: ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ: 13 ಜನರಿಗೆ ಗಾಯ, 5 ಮಂದಿ ಸಾವು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more