ರಾಮನಗರದಲ್ಲಿ ರಾಮಮಂದಿರ್, ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಜಮೀರ್?

ರಾಮನಗರದಲ್ಲಿ ರಾಮಮಂದಿರ್, ಕಾಂಗ್ರೆಸ್‌ಗೆ ಗುಡ್ ಬೈ ಹೇಳ್ತಾರ ಜಮೀರ್?

Published : Dec 28, 2022, 10:53 PM IST

ಮಾಸ್ಕ್ ಹೆಸರಲ್ಲಿ ಆರ್ ಅಶೋಕ್-ಡಿಕೆ ಶಿವಕುಮಾರ್ ಜಟಾಪಟಿ, ಧರ್ಮದ ಪರ ಕಾಂಗ್ರೆಸ್ ನಿಲ್ಲಲಿಲ್ಲ, ಪಕ್ಷದ ವಿರುದ್ಧ ಜಮೀರ್ ಅಸಮಾಧಾನ, ವಲಸಿಗರಿಗೆ ಆಹ್ವಾನ ಕೊಟ್ಟ ಡಿಕೆಶಿ, ಸಿದ್ದರಾಮಯ್ಯಗೆ ಇರಿಸುಮುರಿಸು, ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಅಮಿತ್ ಶಾ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ವಿಡಿಯೋ ನ್ಯೂಸ್ ಹವರ್ ಇಲ್ಲಿದೆ.

ಚುನಾವಣೆಗೆ ಇನ್ನು ಕೆಲ ತಿಂಗಳು ಮಾತ್ರ ಬಾಕಿ. ಉತ್ತರ ಭಾರತದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿದೆ. ರಾಮಾಯಣ ಜೊತೆಗೆ ಗಾಢ ಸಂಬಂಧ ಹೊಂದಿರುವ ಕರ್ನಾಟಕದಲ್ಲಿ ಇದೀಗ ರಾಮ ಮಂದಿರ ನಿರ್ಮಾಣ ಮಾಡಲು ಬಿಜೆಪಿ ಮುಂದಾಗಿದೆ. ರಾಮನಗರದಲ್ಲಿರುವ ರಾಮದೇವ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಸಚಿವ ಅಶ್ವತ್ಥ್ ನಾರಾಯಣ್ ಘೋಷಿಸಿದ್ದಾರೆ.ರಾಮನಗರದಲ್ಲಿ ರಾಮಮಂದಿರ ಕಟ್ಟುವುದಾಗಿ ಸಚಿವ ಅಶ್ವತ್ಥ್ ನಾರಾಯಣ್ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತಿಕ್ರಿಯೆ ನೀಡಿದೆ. ಯಾವ ಮಂದಿರವಾದರೂ ಮಾಡಲಿ ನಾವೇನು ಬೇಡ ಎಂದಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತ್ತ ಮೂರೂವರೇ ವರ್ಷ ಮಾಡದೇ ಇದ್ದವರು 3 ತಿಂಗಳಲ್ಲಿ ಮಾಡ್ತಾರ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಕಾಂಗ್ರೆಸ್‌ನಿಂದ ಮುನಿಸಿಕೊಂಡಿರುವ ಜಮೀರ್ ಅಹಮ್ಮದ್ ಪಕ್ಷ ತೊರೆಯಲು ಸಜ್ಜಾಗಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ. ಇಂದಿನ ಇಡೀ ದಿನದ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more