Gujarat Election 2022 Asianet Survey: ಗುಜರಾತ್‌ನಲ್ಲಿ ಮತ್ತೆ ಬಿಜೆಪಿ: ಕುಗ್ಗಿದ ಕಾಂಗ್ರೆಸ್‌ ಬಲ

Gujarat Election 2022 Asianet Survey: ಗುಜರಾತ್‌ನಲ್ಲಿ ಮತ್ತೆ ಬಿಜೆಪಿ: ಕುಗ್ಗಿದ ಕಾಂಗ್ರೆಸ್‌ ಬಲ

Published : Oct 30, 2022, 10:48 PM IST

ಬಹು ನಿರೀಕ್ಷಿತ ಗುಜರಾತ್‌ ಚುನಾವಣೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಚುನಾವಣಾ ಕಣ ಈಗಾಗಲೇ ರಂಗೇರಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಮತ್ತು ಮೋದಿ ನಡುವೆ ವಾಗ್ಯುದ್ಧವೂ ಈಗಾಗಲೇ ಆರಂಭವಾಗಿದೆ. 

ಬಹು ನಿರೀಕ್ಷಿತ ಗುಜರಾತ್‌ ಚುನಾವಣೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಚುನಾವಣಾ ಕಣ ಈಗಾಗಲೇ ರಂಗೇರಿದ್ದು ಇಂದು ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ಗೆ ಭೇಟಿ ನೀಡಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಮತ್ತು ಮೋದಿ ನಡುವೆ ವಾಗ್ಯುದ್ಧವೂ ಈಗಾಗಲೇ ಆರಂಭವಾಗಿದೆ. ಕಳೆದ ಬಾರಿ ಕಾಂಗ್ರೆಸ್‌ನಲ್ಲಿದ್ದ ಪಟೇಲ್‌ ಸಮುದಾಯದ ನಾಯಕ ಹಾರ್ದಿಕ್‌ ಪಟೇಲ್‌ ಬಿಜೆಪಿ ಸೇರಿದ್ದಾರೆ. ಕಳೆದ ಬಾರಿ ಚುನಾವಣೆಗೆ ಸ್ಪರ್ಧಿಸಲು ವಯಸ್ಸಿನ ಮಿತಿಯ ಸಮಸ್ಯೆ ಅವರನ್ನು ಕಾಡಿತ್ತು. ಆದರೆ ಈ ಬಾರಿ ಸ್ಪರ್ಧೆ ಖಚಿತವಾಗಿದೆ. ಪಟೇಲ್‌ ಬಿಜೆಪಿ ಸೇರ್ಪಡೆಯಿಂದ ಯುವ ಸಮೂಹದ ಮತಗಳು ಕಾಂಗ್ರೆಸ್‌ನಿಂದ ದೂರವಾಗುವ ಸಾಧ್ಯತೆಯಿದೆ. ಅಲ್ಪೇಶ್‌ ಠಾಕೂರ್‌ ಕೂಡ ಈ ಬಾರಿ ಕಾಂಗ್ರೆಸ್‌ ಜೊತೆಗಿಲ್ಲ. ಇವೆಲ್ಲವೂ ಕಾಂಗ್ರೆಸ್‌ ಮತ ಬ್ಯಾಂಕ್‌ ಕಡಿಮೆ ಮಾಡುವ ಸಾಧ್ಯತೆಯಿದೆ. ಹಾಗಾದರೆ ಗುಜರಾತ್‌ ಜನರು ಈ ಬಾರಿ ಯಾರನ್ನು ಗೆಲ್ಲಿಸಲಿದ್ದಾರೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಯನ್ನು ಏಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್‌ ಮತ್ತು ಸಿ ಫೋರ್‌ ಮಾಡಿದಾಗ ಬಿಜೆಪಿ ಗೆಲ್ಲುವ ಫೇವರೇಟ್‌ ಎಂಬುದು ತಿಳಿದುಬಂದಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more