BSY ಬಿಟ್ರೆ ಕರ್ನಾಟಕದಲ್ಲಿ ಬಿಜೆಪಿ ಸಾರಥಿ ಯಾರು? ಮೋದಿ, ಶಾ ಲಿಸ್ಟ್‌ಲ್ಲಿ ಇದ್ಯಾ ಅಚ್ಚರಿ ಹೆಸರು

BSY ಬಿಟ್ರೆ ಕರ್ನಾಟಕದಲ್ಲಿ ಬಿಜೆಪಿ ಸಾರಥಿ ಯಾರು? ಮೋದಿ, ಶಾ ಲಿಸ್ಟ್‌ಲ್ಲಿ ಇದ್ಯಾ ಅಚ್ಚರಿ ಹೆಸರು

Published : Jul 20, 2021, 07:50 PM IST

ನಿಜಕ್ಕೂ ಸಿಂಹಾಸನದಿಂದ ಬಿಎಸ್ ಯಡಿಯೂರಪ್ಪ ಕೆಳಗಿಳಿಯುತ್ತಾರಾ?  ಹಾಗಾದ್ರೆ, ಹೈಕಮಾಂಡ್‌ ಕೈಗೆ ಸಿಕ್ಕ ಆ ಉತ್ತರಾಧಿಕಾರಿ ಯಾರು..? ಬಿಎಸ್‌ವೈ ಬಿಟ್ರೆ ಯಾರು ಆಗ್ತಾರೆ  ಕರ್ನಾಟಕದಲ್ಲಿ ಬಿಜೆಪಿ ಸಾರಥಿ? ಮೋದಿ, ಅಮಿತ್ ಶಾ ಲಿಸ್ಟ್‌ನಲ್ಲಿ ಇದ್ಯಾ ಅಚ್ಚರಿ ಹೆಸರು..

ಬೆಂಗಳೂರು, (ಜು.20): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋದಿಂದ ನಾಯಕತ್ವ ಬದಲಾವಣೆ ಸುದ್ದಿ ತೀವ್ರ ಸ್ವರೂಪ ಪಡೆದುಕೊಂಡಿದೆ.

ಸಿಎಂ ಕುರ್ಚಿ ಮೇಲೆ ಬಿದ್ದಿರೋ 7 ಟವೆಲ್ ಯಾರದ್ದು..?

ನಿಜಕ್ಕೂ ಸಿಂಹಾಸನದಿಂದ ಬಿಎಸ್ ಯಡಿಯೂರಪ್ಪ ಕೆಳಗಿಳಿಯುತ್ತಾರಾ?  ಹಾಗಾದ್ರೆ, ಹೈಕಮಾಂಡ್‌ ಕೈಗೆ ಸಿಕ್ಕ ಆ ಉತ್ತರಾಧಿಕಾರಿ ಯಾರು..? ಬಿಎಸ್‌ವೈ ಬಿಟ್ರೆ ಯಾರು ಆಗ್ತಾರೆ  ಕರ್ನಾಟಕದಲ್ಲಿ ಬಿಜೆಪಿ ಸಾರಥಿ? ಮೋದಿ, ಅಮಿತ್ ಶಾ ಲಿಸ್ಟ್‌ನಲ್ಲಿ ಇದ್ಯಾ ಅಚ್ಚರಿ ಹೆಸರು..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!