ಸಿಎಂ ಕುರ್ಚಿ ಮೇಲೆ ಬಿದ್ದಿರೋ 7 ಟವೆಲ್ ಯಾರದ್ದು..?

ಸಿಎಂ ಕುರ್ಚಿ ಮೇಲೆ ಬಿದ್ದಿರೋ 7 ಟವೆಲ್ ಯಾರದ್ದು..?

Published : Jul 20, 2021, 07:19 PM ISTUpdated : Jul 20, 2021, 07:38 PM IST

ಹೊಸ ಸಿಎಂ ಗದ್ದುಗೆಗಾಗಿ ಬಿಜೆಪಿ ಪಕ್ಷದಲ್ಲಿ ಪೈಪೋಟಿ ಜೋರಾಗಿದ್ದು, ಸಿಎಂ ಕುರ್ಚಿ ಮೇಲೆ ಈಗಾಗಲೇ ಏಳು ಜನರು ಟವೆಲ್ ಹಾಕಿದ್ದಾರೆ. ಹಾಗಾದ್ರೆ, ಆ ಏಳು ಟವೆಲ್ ಯಾರದ್ದು..?

ಬೆಂಗಳೂರು, (ಜು.20): ಸಿಎಂ ಬಿಎಸ್​ ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡಿ ವಾಪಸ್ ಆದ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದೆ. 

ನಾಯಕತ್ವ ಬದಲಾವಣೆಗೆ ತಾವೇ ಒಪ್ಪಿಕೊಂಡ್ರಾ ಬಿಎಸ್‌ವೈ? ಸ್ವಾಮೀಜಿ ಮುಂದೆ CM ಹೇಳಿದ್ದಿಷ್ಟು

 ಈ ನಡುವೆಯೇ ಹೊಸ ಸಿಎಂ ಗದ್ದುಗೆಗಾಗಿ ಬಿಜೆಪಿ ಪಕ್ಷದಲ್ಲಿ ಪೈಪೋಟಿ ಜೋರಾಗಿದ್ದು, ಸಿಎಂ ಕುರ್ಚಿ ಮೇಲೆ ಈಗಾಗಲೇ ಏಳು ಜನರು ಟವೆಲ್ ಹಾಕಿದ್ದಾರೆ. ಹಾಗಾದ್ರೆ, ಆ ಏಳು ಟವೆಲ್ ಯಾರದ್ದು..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!