Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Asianet Suvarna Special: ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ

Published : Dec 01, 2021, 03:55 PM IST

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

ಮೈಸೂರು (ಡಿ.01): ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮತ್ತೆ ಸಿಎಂ ಆಗಲಿ ಎಂದು ಚಾಮುಂಡೇಶ್ವರಿ (Chamundeshwari) ಕ್ಷೇತ್ರದ ಶಾಸಕ ಜಿಟಿ ದೇವೇಗೌಡ (GT Devegowda)  ಶ್ರಿನಿವಾಸನ ಮುಂದೆ ಸಂಕಲ್ಪದೊಂದಿಗೆ ಪೂಜೆ ಮಾಡಿದರು. ಮೈಸೂರು (Mysuru) ತಾಲುಕಿನ ದಡದಕಲ್ಲು ದೇವಾಲಯದಲ್ಲಿ  ಪೂಜೆ ಮಾಡಿಸಿದರು. ಈ ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ (HD Kumaraswamy) ಸಿಎಂ ಆಗಲಿ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯಗಾಗಿ ಪೂಜೆ ಮಾಡಿಸಿದ್ದಾರೆ. 

Karnataka Politics : ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಜಿಟಿಡಿ ಪೂಜೆ

ಹೀನಾ-ಮಾನವಾಗಿ ಸೋಲಿಸಿದವರೇ ಸಿದ್ದು ಸಿಎಂ ಆಗಲಿ ಎಂದು ಮಂತ್ರ ಜಪಿಸಿದ್ಯಾಕೆ? ಚಾಮುಂಡೇಶ್ವರಿ ದ್ವೇಷ ಮರೆತು ಜಿಟಿಡಿ ಜೊತೆಗೂಡಿದ್ಯಾಕೆ ಸಿದ್ದು? ಇದೇ ಇವತ್ತಿನ ಸುವರ್ಣ ಸ್ಪೆಷಲ್... 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more